ಐಪಿಎಲ್ 2024: ದಮ್ಮಯ್ಯ.. ನೀವೇ ಫೀಲ್ಡ್ ಸೆಟ್ ಮಾಡಿ..! ರೋಹಿತ್ ಶರ್ಮಾ ಮೊರೆ ಹೋದ ಹಾರ್ದಿಕ್ ಪಾಂಡ್ಯ

Krishnaveni K
ಗುರುವಾರ, 28 ಮಾರ್ಚ್ 2024 (08:59 IST)
ಹೈದರಾಬಾದ್: ಐಪಿಎಲ್ 2024 ರ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟಿಗರು ಯದ್ವಾ ತದ್ವಾ ರನ್ ಚಚ್ಚುತ್ತಿದ್ದರೆ ಮುಂಬೈ ಇಂಡಿಯನ್ಸ್ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಂಗೆಟ್ಟು ಹೋಗಿದ್ದರು.

ಕಳೆದ ಪಂದ್ಯದಲ್ಲಿ ಹಾರ್ದಿಕ್ ಅನುಭವಿ ರೋಹಿತ್ ಶರ್ಮಾರನ್ನು ಸೈಡ್ ಲೈನ್ ಮಾಡಿ ಟೀಕೆಗೊಳಗಾಗಿದ್ದರು. ರೋಹಿತ್ ರನ್ನು ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುವಂತೆ ಹೇಳಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೇ ಕಾರಣಕ್ಕೆ ಹಾರ್ದಿಕ್ ಇನ್ನಿಲ್ಲದಂತೆ ರೋಸ್ಟ್ ಆಗಿದ್ದರು.

ಆದರೆ ಇಂದು ಆರಂಭದಲ್ಲಿ ಮತ್ತದೇ ಪ್ರಯೋಗ ಮಾಡಲು ಹೊರಟ ಪಾಂಡ್ಯ ಹೈದರಾಬಾದ್ ಬ್ಯಾಟಿಗರಿಂದ ಸರಿಯಾಗಿ ಚಚ್ಚಿಸಿಕೊಂಡಿದ್ದಾರೆ. ಒಂದು ಹಂತದಲ್ಲಿ ಹಾರ್ದಿಕ್ ನಿಭಾಯಿಸಲಾಗದೇ ಕೈ ಚೆಲ್ಲಿ ಕೂತಂತೆ ಕಂಡುಬಂದರು. ಈ ವೇಳೆ ರೋಹಿತ್ ಸಲಹೆಯನ್ನೂ ಕೇಳಿದರು.

ಕೊನೆಗೆ ತಂಡದ ಅವಸ್ಥೆ ನೋಡಲಾಗದೇ ಸ್ವತಃ ರೋಹಿತ್ ಶರ್ಮಾ ಫೀಲ್ಡಿಂಗ್ ಸೆಟ್ ಮಾಡಿದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ರಿಯಲ್ ಕ್ಯಾಪ್ಟನ್ ಈಗ ಬಂದ್ರು ಎಂದು ಹಾರ್ದಿಕ್ ರನ್ನು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments