ಐಪಿಎಲ್ 2024: ಮುಂಬೈಯಲ್ಲಿ ರೋಹಿತ್ ಫ್ಯಾನ್ಸ್ ಮುಂದೆ ಹಾರ್ದಿಕ್ ಪಾಂಡ್ಯ ಕತೆಯೇನೋ

Krishnaveni K
ಸೋಮವಾರ, 1 ಏಪ್ರಿಲ್ 2024 (13:05 IST)
ಮುಂಬೈ: ಐಪಿಎಲ್ 2024 ರಲ್ಲಿ ಮುಂಬೈ ತಂಡ ಯಶಸ್ವೀ ನಾಯಕ ರೋಹಿತ್ ಶರ್ಮಾರನ್ನು ಕಿತ್ತು ಹಾಕಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದು ಅಭಿಮಾನಿಗಳಲ್ಲಿ ಆಕ್ರೋಶ ಸೃಷ್ಟಿಸಿದೆ.

ಇದೇ ಕಾರಣಕ್ಕೆ ಕಳೆದ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಆಡುವಾಗ ರೋಹಿತ್ ಅಭಿಮಾನಿಗಳು ಬೇಕೆಂದೇ ಹಾರ್ದಿಕ್ ಪಾಂಡ್ಯರನ್ನು ಮೂದಲಿಸಿದ್ದರು. ಬೇಕಂದೇ ಹಾರ್ದಿಕ್ ಬೌಂಡರಿ ಸನಿಹ ಬಂದರೆ ರೋಹಿತ್ ನಮ್ಮ ನಾಯಕ ಎಂದು ಕೂಗಿ ಅವಮಾನ ಮಾಡುತ್ತಿದ್ದರು.

ಬೇರೆ ಮೈದಾನಗಳಲ್ಲೇ ಈ ಕತೆಯಾದರೆ ಇಂದು ರೋಹಿತ್ ತವರು ಮುಂಬೈನಲ್ಲೇ ಪಂದ್ಯ ನಡೆಯುತ್ತಿದೆ. ಇಲ್ಲಿ ಹಾರ್ದಿಕ್ ಕತೆಯೇನು ಎಂದು ಎಲ್ಲರೂ ಲೆಕ್ಕಾಚಾರ ಹಾಕುತ್ತಿದ್ದಾರೆ. ಮುಂಬೈನಲ್ಲಿ ಪಂದ್ಯ ನಡೆದರೆ ರೋಹಿತ್ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಾರೆ.

ಹೀಗಾಗಿ ಇಂದಿನ ಪಂದ್ಯದಲ್ಲೂ ಹಾರ್ದಿಕ್ ಗೆ ಪ್ರೇಕ್ಷಕರಿಂದ ಗೇಲಿ ಎದುರಾಗಬಹುದು. ಒಂದೆಡೆ ಸತತ ಸೋಲಿನಿಂದ ಕಂಗೆಟ್ಟಿರುವ ಹಾರ್ದಿಕ್ ಗೆ ಇಂದು ರೋಹಿತ್ ಅಭಿಮಾನಿಗಳನ್ನೂ ಎದುರಿಸುವ ಒತ್ತಡವಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments