Webdunia - Bharat's app for daily news and videos

Install App

ಐಪಿಎಲ್ 2024: ಲಕ್ನೋ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ ಗೆ ಭರ್ಜರಿ ಜಯ

Krishnaveni K
ಸೋಮವಾರ, 6 ಮೇ 2024 (08:29 IST)
Photo Credit: Twitter
ಲಕ್ನೋ: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 98 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.


ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 6  ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತು.ಸುನಿಲ್ ನರೈನ್ ಕೇವಲ 39 ಎಸೆತಗಳಲ್ಲಿ 80, ಸಾಲ್ಟ್ 32, ರಘುವಂಶಿ 32, ಶ್ರೇಯಸ್ ಅಯ್ಯರ್ 25 ರನ್ ಗಳಿಸಿದರು. ನವೀನ್ ಉಲ್ ಹಕ್ 3 ಕಬಳಿಸಿದರು.  ಉಳಿದಂತೆ ಯಶ್ ಠಾಕೂರ್, ರವಿ ಬಿಷ್ಣೋಯ್, ಯಧುವೀರ್ ಸಿಂಗ್ ತಲಾ 1 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 16.1 ಓವರ್ ಗಳಲ್ಲಿ 137 ರನ್ ಗಳಿಗೆ ಆಲೌಟ್ ಆಯಿತು. ಕೆಎಲ್ ರಾಹುಲ್ 25, ಮಾರ್ಕಸ್ ಸ್ಟಾಯ್ನಿಸ್ 36 ರನ್ ಗಳಿಸಿದ್ದು ಬಿಟ್ಟರೆ ಉಳಿದವರು 20 ರ ಗಡಿಯನ್ನೂ ದಾಟಲಿಲ್ಲ. ಬ್ಯಾಟಿಂಗ್ ವೈಫಲ್ಯಕ್ಕೆ ಲಕ್ನೋ ತಕ್ಕ ಬೆಲೆ ತೆತ್ತಿತು.

ಇದೀಗ ಈ ಸೋಲಿನೊಂದಿಗೆ ಲಕ್ನೋ ಅಂಕಪಟ್ಟಿಯಲ್ಲಿ 5 ನೇ ಸ್ಥಾನಕ್ಕೆ ಜಾರಿದೆ. ನಿರ್ಣಾಯಕ ಹಂತದಲ್ಲಿ ಈ ಸೋಲು ಲಕ್ನೋ ಪಾಲಿಗೆ ದುಬಾರಿಯಾಯಿತು. 11 ಪಂದ್ಯಗಳಿಂದ 6 ಗೆಲುವು, 5 ಸೋಲು ಕಂಡಿರುವ ಇದೀಗ ಉಳಿದೆಲ್ಲಾ ಪಂದ್ಯವನ್ನು ಗೆಲ್ಲುವ ಅನಿವಾರ್ಯತೆಗೆ ಸಿಲುಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments