Webdunia - Bharat's app for daily news and videos

Install App

IPL 2024: ನೀವಂದ್ರೆ ನಂಗಿಷ್ಟ ಬೆಂಗಳೂರು ಆದರೆ..! ಕೆಎಲ್ ರಾಹುಲ್ ಮನದಾಳದ ಮಾತು

Krishnaveni K
ಮಂಗಳವಾರ, 2 ಏಪ್ರಿಲ್ 2024 (11:04 IST)
ಬೆಂಗಳೂರು: ಐಪಿಎಲ್ 2024 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕನ್ನಡಿಗ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೆಣಸಾಡಲಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಕೆಎಲ್ ರಾಹುಲ್ ಗೆ ಇದು ಕ್ರಿಕೆಟ್ ಕಲಿಸಿದ ಜಾಗ. ಇಲ್ಲಿ ಬಾಲ್ಯದಿಂದ ಕ್ರಿಕೆಟ್ ಆಡಿದ ಅನುಭವಿದೆ. ಹೀಗಾಗಿ ರಾಹುಲ್ ಗೆ ಇದು ತವರಿನ ಅಂಕಣ. ಇಂದಿನ ಪಂದ್ಯಕ್ಕೆ ಆರ್ ಸಿಬಿ ಜೊತೆಗೆ ಕೆಎಲ್ ರಾಹುಲ್ ರನ್ನು ಬೆಂಬಲಿಸಲು ಜನ ಮೈದಾನಕ್ಕೆ ಬರಲಿದ್ದಾರೆ.

ಈ ಪಂದ್ಯಕ್ಕೆ ಮೊದಲು ರಾಹುಲ್ ನೀಡಿರುವ ಪ್ರೋಮೋ ಒಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ. ‘ಐ ಲವ್ ಯೂ ಗೆಳೆಯರೇ. ಆದರೆ ಬೆಂಗಳೂರು ವಿರುದ್ಧ ಆಡುವಾಗ ಎರಡೂ ತಂಡಗಳೂ ಸಮಾನ’ ಎನ್ನುತ್ತಾರೆ. ರಾಹುಲ್ ಈ ಪ್ರೋಮೋ ಎಲ್ಲರ ಗಮನೆಳೆಯುವಂತಿದೆ.

ಕೆಎಲ್ ರಾಹುಲ್ ಇತ್ತೀಚೆಗೆ ಐಪಿಎಲ್ ಪ್ರೋಮೋ ಶೂಟ್ ವೇಳೆ ಕನ್ನಡ್ ಎಂದ ಸಹಾಯಕ ನಿರ್ದೇಶಕನನ್ನು ಕನ್ನಡ್ ಅಲ್ಲ ಕನ್ನಡ ಎಂದು ಹೇಳು ಎಂದು ತಿದ್ದಿದ ವಿಡಿಯೋ ವೈರಲ್ ಆಗಿತ್ತು. ಆದರೆ ಐಪಿಎಲ್ ನಲ್ಲಿ ಅವರು ಬೆಂಗಳೂರು ತಂಡವನ್ನು ಬಿಟ್ಟು ಬೇರೆ ತಂಡವನ್ನು ಪ್ರತಿನಿಧಿಸುತ್ತಾರೆ ಎಂಬ ಬೇಸರ ಅಭಿಮಾನಿಗಳಿಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments