Webdunia - Bharat's app for daily news and videos

Install App

IPL 2024: ಐಪಿಎಲ್ ಮಿನಿ ಹರಾಜು ಹರಾಜುಗಾರ್ತಿ ಈ ಸುಂದರಿ!

Webdunia
ಸೋಮವಾರ, 18 ಡಿಸೆಂಬರ್ 2023 (13:05 IST)
Photo Courtesy: Twitter
ದುಬೈ: ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದ್ದು, ಐಪಿಎಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪ್ರತೀ ಬಾರಿ ಐಪಿಎಲ್ ಹರಾಜಿನ ವೇಳೆ ಪುರುಷರೇ ಹರಾಜುಗಾರರಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಈ ಬಾರಿ ಈ ಪದ್ಧತಿಯಲ್ಲಿ ಸಣ್ಣ ಬದಲಾವಣೆಯಾಗಲಿದೆ.

ಈ ಬಾರಿ ಇದೇ ಮೊದಲ ಬಾರಿಗೆ ಮಹಿಳಾ ಹರಾಜುಗಾರ್ತಿಯೊಬ್ಬರು ಹರಾಜು ಪ್ರಕ್ರಿಯೆ ನಡೆಸಿಕೊಡಲಿದ್ದಾರೆ ಎಂಬ ಮಾಹಿತಿಯಿದೆ. ಮಲ್ಲಿಕಾ ಸಾಗರ್ ಎಂಬಾಕೆ ಹರಾಜುಗಾರ್ತಿಯಾಗಿ ಕೆಲಸ ಮಾಡಲಿದ್ದಾರೆ. ಮಲ್ಲಿಕಾ ಈ ಮೊದಲು ಮಹಿಳಾ ಐಪಿಎಲ್ ನಲ್ಲಿ ಹರಾಜುಗಾರ್ತಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ದುಬೈನ ಕೋಕಾ ಕೋಲಾ ಅರೇನಾದಲ್ಲಿ ನಾಳೆ ನಡೆಯಲಿರುವ ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಮಲ್ಲಿಕಾ ಕೇಂದ್ರ ಬಿಂದುವಾಗಲಿದ್ದಾರೆ. ಇದೇ ಮೊದಲ ಬಾರಿಗೆ ಪುರುಷರ ಐಪಿಎಲ್ ನಲ್ಲಿ ಮಹಿಳಾ ಹರಾಜುಗಾರ್ತಿ ಕರ್ತವ್ಯ ನಿರ್ವಹಿಸುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಮುಂದಿನ ಸುದ್ದಿ
Show comments