Webdunia - Bharat's app for daily news and videos

Install App

ಐಪಿಎಲ್ 2024: ಆರ್ ಸಿಬಿ ಹೊರಹಾಕಲು ಸಿಎಸ್ ಕೆ ವಿರುದ್ಧ ಸೋತಿತೇ ರಾಜಸ್ಥಾನ್ ರಾಯಲ್ಸ್

Krishnaveni K
ಸೋಮವಾರ, 13 ಮೇ 2024 (08:46 IST)
Photo Courtesy: X
ಚೆನ್ನೈ: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 5 ವಿಕೆಟ್ ಗಳಿಂದ ಸೋಲು ಕಂಡಿದೆ. ಆದರೆ ಈ ಸೋಲಿನ ನಂತರ ಅಭಿಮಾನಿಗಳು ಇದು ಫಿಕ್ಸಿಂಗ್ ಎಂದು ಆರೋಪಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿದ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೆನ್ನೈ 18.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಕಂಡಿತು. ಇಷ್ಟು ದಿನ ಎಲ್ಲಾ ಪಂದ್ಯಗಳಲ್ಲಿ ರಾಜಸ್ಥಾನ್ ಬ್ಯಾಟಿಗರು ಪಿಚ್ ಯಾವುದೇ ಇರಲಿ ಅಬ್ಬರಿಸುತ್ತಿದ್ದರು. ಯಾವ ಪಂದ್ಯವನ್ನೂ ಇಷ್ಟು ಸುಲಭವಾಗಿ ಸೋತಿದ್ದೇ ಇಲ್ಲ.

ಆದರೆ ನಿನ್ನೆಯ ಪಂದ್ಯದಲ್ಲಿ ಕಳಪೆ ಶಾಟ್ ಗಳನ್ನು ಹೊಡೆದು ಒಬ್ಬರಾದ ಮೇಲೊಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಅವರ ಈ ಆಟದಲ್ಲಿ ಗೆಲ್ಲಬೇಕೆಂಬ ಯಾವ ಛಲವೂ ಇರಲಿಲ್ಲ. ಒಂದು ವೇಳೆ ರಾಜಸ್ಥಾನ್ ಇಂದು ಗೆಲ್ಲುತ್ತಿದ್ದರೆ ಆರ್ ಸಿಬಿಗೆ ಪ್ಲೇ ಆಫ್ ಗೇರುವ ಅವಕಾಶ ಹೆಚ್ಚಾಗುತ್ತಿತ್ತು. ಆದರೆ ರಾಜಸ್ಥಾನ್ ಸೋತಿರುವುದರಿಂದ ಆರ್ ಸಿಬಿ ಪ್ಲೇ ಆಫ್ ಇನ್ನಷ್ಟು ಕಠಿಣವಾಗಿದೆ.

ಇದನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜಸ್ಥಾನ್ ತಂಡ ಆರ್ ಸಿಬಿಯನ್ನು ಪ್ಲೇ ಆಫ್ ನಿಂದ ಹೊರಗಿಡಲು ಬೇಕೆಂದೇ ಈ ಪಂದ್ಯವನ್ನು ಸೋತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರಾಜಸ್ಥಾನ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments