IPL 2024: ಆರ್ ಸಿಬಿ ಬಾಯ್ಸ್ ಆಡುವುದನ್ನು ನೋಡಲು ಬಂದ ಆರ್ ಸಿಬಿ ಗರ್ಲ್ಸ್

Krishnaveni K
ಶನಿವಾರ, 18 ಮೇ 2024 (23:41 IST)
Photo Courtesy: Instagram
ಬೆಂಗಳೂರು: ಐಪಿಎಲ್ 2024 ರಲ್ಲಿ ಆರ್ ಸಿಬಿ ಬಾಯ್ಸ್ ಸಿಎಸ್ ಕೆ ವಿರುದ್ಧ ಮಹತ್ವದ ಪಂಧ್ಯವಾಡುವುದನ್ನು ನೋಡಲು ಆರ್ ಸಿಬಿ ಗರ್ಲ್ಸ್ ಗ್ಯಾಂಗ್ ಮೈದಾನಕ್ಕೆ ಬಂದಿದ್ದಾರೆ.
 
ಈ ವರ್ಷ ಡಬ್ಲ್ಯೂ ಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಮಹಿಳಾ ತಂಡ ಕಪ್ ಗೆದ್ದು ಬೀಗಿತ್ತು. ಇದು ಪುರುಷ ಇರಲಿ ಮಹಿಳಾ ಟೂರ್ನಿಯಾಗಿರಲಿ ಆರ್ ಸಿಬಿಗೆ ಮೊದಲ ಕಪ್ ಆಗಿತ್ತು.

ಇದೀಗ ಪುರುಷರ ತಂಡಕ್ಕೆ ಸ್ಪೂರ್ತಿ ತುಂಬಲು ಸ್ಮ್ರತಿ ಮಂಧನ ನೇತೃತ್ವದ ಆರ್ ಸಿಬಿ ಮಹಿಳೆಯರ ಪಡೆ ಚಿನ್ನಸ್ವಾಮಿ ಮೈದಾನಕ್ಕೆ ಬಂದಿದ್ದಾರೆ. ವಿಶೇಷವೆಂದರೆ ಇವರ ಜೊತೆಗೆ ಡೆಲ್ಲಿ ಮಹಿಳಾ ತಂಡದ ಜೆಮಿಮಾ ರೊಡ್ರಿಗಸ್ ಕೂಡಾ ಆರ್ ಸಿಬಿಗೆ ಚಿಯರ್ ಅಪ್ ಮಾಡಿದ್ದಾರೆ.

ಈ ಫೋಟೋಗಳನ್ನು ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಸ್ಮ್ರತಿ ಮಂಧನ ಕನ್ನಡ ಭಾಷೆಯಲ್ಲಿರುವ ಆರ್ ಸಿಬಿ ಧ್ಯೇಯ ಗೀತೆಯನ್ನೂ ಪ್ರಕಟಿಸಿ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

ಮುಂದಿನ ಸುದ್ದಿ
Show comments