IPL 2024: ಹರಾಜಿನ ಬಳಿಕ ಆರ್ ಸಿಬಿ ಹೊಸ ತಂಡ

Webdunia
ಬುಧವಾರ, 20 ಡಿಸೆಂಬರ್ 2023 (13:14 IST)
ದುಬೈ: ಐಪಿಎಲ್ 2024 ರ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಕೆಲವು ಹೊಸ ಆಟಗಾರರನ್ನು ತಂಡಕ್ಕೆ ಬರಮಾಡಿಕೊಂಡಿದೆ.

ಯಶ್ ದಯಾಳ್, ಫರ್ಗ್ಯುಸನ್, ಅಲ್ಜಾರಿ ಜೊಸೆಫ್ ಮುಂತಾದವರನ್ನು ಹರಾಜು ಪ್ರಕ್ರಿಯೆಯಲ್ಲಿ ಕೊಂಡು ಕೊಂಡಿದೆ. ಜೊತೆಗೆ ಮಯಾಂಕ್ ದಗಾರ್, ಕ್ಯಾಮರೂನ್ ಗ್ರೀನ್ ಅವರನ್ನು ಟ್ರೇಡ್ ಮಾಡಿಕೊಂಡಿದೆ. ಇದರೊಂದಿಗೆ ಆರ್ ಸಿಬಿ ಹೊಸ ತಂಡ ಹೇಗಿದೆ ಇಲ್ಲಿ ನೋಡಿ:

ಫಾ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್ ವೆಲ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಅನೂಜ್ ರಾವ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮ, ಮನೋಜ್ ಭಂಡಾಜೆ, ಮಯಾಂಕ್ ದಗಾರ್, ವಿಜಯ್ ಕುಮಾರ್ ವೈಶಾಖ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲೆ, ಹಿಮಾಂಶು ಶರ್ಮ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಝಾರಿ ಜೊಸೆಫ್, ಯಶ್ ದಯಾಳ್, ಟಾಮ್ ಕ್ಯುರೇನ್,  ಲೂಕಿ ಫರ್ಗ್ಯುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments