IPL 2024: ಐಪಿಎಲ್ 2024 ಕ್ಕೆ ಕಮ್ ಬ್ಯಾಕ್ ಮಾಡಲು ಬೆವರಿಳಿಸುತ್ತಿರುವ ರಿಷಬ್ ಪಂತ್

Webdunia
ಮಂಗಳವಾರ, 5 ಡಿಸೆಂಬರ್ 2023 (09:30 IST)
ನವದೆಹಲಿ: ಐಪಿಎಲ್ 2024 ರ ವೇಳೆಗೆ ಕ್ರಿಕೆಟ್ ಕಣಕ್ಕೆ ಮರಳಲು ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಸತತ ಪ್ರಯತ್ನ ನಡೆಸುತ್ತಿದ್ದಾರೆ.

ರಸ್ತೆ ಅಪಘಾತದಿಂದಾಗಿ ರಿಷಬ್ ಪಂತ್ ಕಳೆದ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ ಅಂತ್ಯಕ್ಕೆ ಪಂತ್ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾಗಿದ್ದರು.

ಶಸ್ತ್ರಚಿಕಿತ್ಸೆಗೊಳಗಾಗಿದ್ದ ಅವರು ಆರೇ ತಿಂಗಳಲ್ಲಿ ಚೇತರಿಸಿಕೊಂಡು ಅಭ್ಯಾಸಕ್ಕೆ ಮರಳಿದ್ದರು. ಪ್ರದರ್ಶನ ಪಂದ್ಯವೊಂದರಲ್ಲಿ  ಕೆಲಹೊತ್ತು ಬ್ಯಾಟಿಂಗ್ ಮಾಡಿಯೂ ಗಮನ ಸೆಳೆದಿದ್ದರು.

ಇದೀಗ ಐಪಿಎಲ್ 2024 ರಲ್ಲಿ ಸಕ್ರಿಯ ಕ್ರಿಕೆಟ್ ಗೆ ಮರಳುವ ಗುರಿ ಹಾಕಿಕೊಂಡಿರುವ ರಿಷಬ್ ಅದಕ್ಕಾಗಿ ಸತತ ಪರಿಶ್ರಮ ಪಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕರಾಗಿರುವ ರಿಷಬ್ ಕಮ್ ಬ್ಯಾಕ್ ಗೆ ಅಭಿಮಾನಿಗಳು ಕಾದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments