Webdunia - Bharat's app for daily news and videos

Install App

ಐಪಿಎಲ್ 2024: ಸಿಎಸ್ ಕೆಗೆ ಸತತ ಎರಡನೇ ಸೋಲು, ಹೈದರಾಬಾದ್ ಸೋಲು

Krishnaveni K
ಶನಿವಾರ, 6 ಏಪ್ರಿಲ್ 2024 (08:37 IST)
Photo Courtesy: Twitter
ಹೈದರಾಬಾದ್: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸತತ ಎರಡನೇ ಸೋಲು ಅನುಭವಿಸಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ಚೆನ್ನೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಶಿವಂ ದುಬೆ 24 ಎಸೆತಗಳಿಂದ 45 ರನ್, ಅಜಿಂಕ್ಯಾ ರೆಹಾನ್ 30 ಎಸೆತಗಳಿಂದ 35 ರನ್, ರವೀಂದ್ರ ಜಡೇಜ ಅಜೇಯ 31 ರನ್ ಗಳಿಸಿದರು. ಹೈದರಾಬಾದ್ ಪರ ಭುವನೇಶ್ವರ್ ಕುಮಾರ್, ಟಿ ನಟರಾಜ್, ಪ್ಯಾಟ್ ಕುಮಿನ್ಸ್, ಶಹಬಾಜ್ ಅಹಮ್ಮದ್, ಜಯದೇವ್ ಉನಾದ್ಕಟ್ ತಲಾ 1 ವಿಕೆಟ್ ಕಬಳಿಸಿದರು.


ಈ ಮೊತ್ತ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ 18.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಗೆಲುವು ದಾಖಲಿಸಿತು. ಹೈದರಾಬಾದ್ ಪರ ಟ್ರಾವಿಸ್ ಹೆಡ್ 31, ಅಭಿಷೇಕ್ ಶರ್ಮ 37, ಆಡನ್ ಮಾರ್ಕರಮ್ 50  ರನ್ ಗಳಿಸಿದರು.ಶಹಬಾಜ್ ಅಹಮ್ಮದ್ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿ 18 ರನ್ ಗಳಿಸಿದರು.

ಆದರೆ ಕೊನೆಯಲ್ಲಿ ಹೆನ್ರಿಚ್ ಕ್ಲಾಸನ್  ಅಜೇಯ 10, ನಿತೀಶ್ ರೆಡ್ಡಿ ಅಜೇಯ 14 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಮೊಯಿನ್ ಅಲಿ 2, ದೀಪಕ್ ಚಹರ್, ಮಹೇಶ್ ತೀಕ್ಷ್ಣ, ತಲಾ 1 ವಿಕೆಟ್ ಕಬಳಿಸಿ ಗಮನ ಸೆಳೆದರು. ಇದರೊಂದಿಗೆ ಚೆನ್ನೈ ಸತತ ಎರಡನೇ ಸೋಲು ಕಂಡರೆ ಇತ್ತ ಹೈದರಾಬಾದ್ ಮತ್ತೆ ಗೆಲುವಿನ ಹಳಿಗೆ ಮರಳಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments