ಐಪಿಎಲ್ 2024: ಮೈದಾನದಲ್ಲಿ ಮತ್ತೆ ವಿರಾಟ್ ಕೊಹ್ಲಿ ಘರ್ಷಣೆ

Krishnaveni K
ಮಂಗಳವಾರ, 26 ಮಾರ್ಚ್ 2024 (11:04 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಘರ್ಷಣೆ ನಡೆಸಿ ಸುದ್ದಿಯಾಗಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೆಲುವು ಕೊಡಿಸಿದ್ದರು. ಅವರ ಈ ಇನಿಂಗ್ಸ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಇದರ ನಡುವೆ ಕೊಹ್ಲಿ ಪಂಜಾಬ್ ಆಟಗಾರನ ಜೊತೆ ನಡೆಸಿದ ಮಾತಿನ ಚಕಮಕಿಯೂ ಸುದ್ದಿಯಾಗಿದೆ.

ಆರ್ ಸಿಬಿ ಬ್ಯಾಟಿಂಗ್ ವೇಳೆ 13 ನೇ ಓವರ್ ನಲ್ಲಿ ಪಂಜಾಬ್ ಆಟಗಾರ ಹರ್ಪ್ರೀತ್ ಬ್ರಾರ್ ಅವರನ್ನು ಕೊಹ್ಲಿ ನಿಂದಿಸಿದ್ದಾರೆ. ಕೊಹ್ಲಿ ಈ ವೇಳೆ ನಾನ್ ಸ್ಟ್ರೈಕ್ ನಲ್ಲಿದ್ದರು. ಗ್ಲೆನ್ ಮ್ಯಾಕ್ಸ್ ವೆಲ್ ಬ್ಯಾಟಿಂಗ್ ಗೆ ಸಿದ್ಧರಾಗಿದ್ದರು. ಹರ್ಪ್ರೀತ್ ಬೌಲಿಂಗ್ ಮಾಡಲು ಹೊರಟಾಗ ‘ಸ್ವಲ್ಪ ನಿಲ್ಲು ಬೋ.. ಉಸಿರಾಡಲು ಸ್ವಲ್ಪ ಸಮಯ ಕೊಡು’ ಎಂದು ಬೈದಿದ್ದಾರೆ.

ಅವರ ಈ ವಿಡಿಯೋ ವೈರಲ್ ಆಗಿದೆ. ಕಳೆದ ಪಂದ್ಯದಲ್ಲೂ ಕೊಹ್ಲಿ ಇದೇ ರೀತಿ ರವೀಂದ್ರ ಜಡೇಜಾಗೆ ಹೇಳಿದ್ದರು. ಅಲ್ಲದೆ, ರಚಿನ್ ರವೀಂದ್ರಗೆ ಸೆಂಡ್ ಆಫ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಪಂದ್ಯದಲ್ಲೂ ಮತ್ತೊಮ್ಮೆ ಎದುರಾಳಿ ಆಟಗಾರನಿಗೆ ನಿಂದಿಸಿ ಸುದ್ದಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments