Webdunia - Bharat's app for daily news and videos

Install App

ಐಪಿಎಲ್ 2024: ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ

Krishnaveni K
ಮಂಗಳವಾರ, 19 ಮಾರ್ಚ್ 2024 (11:27 IST)
Photo Courtesy: Twitter
ಬೆಂಗಳೂರು: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯಕ್ಕೆ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ಸ್ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.

ಐಪಿಎಲ್ 2024 ಆರಂಭಕ್ಕೆ ಮುನ್ನ ಇಂದು ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಮುನ್ನ ವಿರಾಟ್ ಕೊಹ್ಲಿ ಸೇರಿದಂತೆ ಆರ್ ಸಿಬಿ ಆಟಗಾರರು ಈಗಾಗಲೇ ಬೆಂಗಳೂರಿಗೆ ಬಂದಿಳಿದಿದ್ದಾರೆ. ಅಷ್ಟೇ ಅಲ್ಲದೆ, ಕೊಹ್ಲಿ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.

ಈಗಾಗಲೇ ಎಲ್ಲಾ ಆಟಗಾರರೂ ತಮ್ಮ ಫ್ರಾಂಚೈಸಿ ಸೇರಿಕೊಂಡು ಅಭ್ಯಾಸ ಆರಂಭಿಸಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ಆರ್ ಸಿಬಿ ತಂಡದ ಜೊತೆ ಅಭ್ಯಾಸ ಆರಂಭಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ವಿರಾಟ್ ಕೊಹ್ಲಿ ತಂಡದ ಜೊತೆ ಅಭ್ಯಾಸ ನಡೆಸುತ್ತಿರುವ ಫೋಟೋ ಈಗಾಗಲೇ ವೈರಲ್ ಆಗಿದೆ.

ಮಾರ್ಚ್ 22 ರಂದು ಆರ್ ಸಿಬಿ ಮತ್ತು ಚೆನ್ನೈ ನಡುವೆ ಮೊದಲ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ತಮ್ಮ ಪುತ್ರನ ಜನನದ ನಿಮಿತ್ತ ಕೆಲವು ಸಮಯದಿಂದ ಕ್ರಿಕೆಟ್ ಕಣಕ್ಕಿಳಿದಿರಲಿಲ್ಲ. ಇದೀಗ ಮತ್ತೆ ಸಕ್ರಿಯ ಕ್ರಿಕೆಟ್ ಮರಳುತ್ತಿದ್ದಾರೆ. ಹೀಗಾಗಿ ಕೊಹ್ಲಿಯನ್ನು ಮತ್ತೆ ಕ್ರಿಕೆಟ್ ಕಣದಲ್ಲಿ ನೋಡಲು ಅಭಿಮಾನಿಗಳೂ ಉತ್ಸುಕರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

ಮುಂದಿನ ಸುದ್ದಿ
Show comments