Webdunia - Bharat's app for daily news and videos

Install App

ಐಪಿಎಲ್ 2024: ರೋಹಿತ್ ಶರ್ಮಾ ಆರ್ ಸಿಬಿ ಸೇರಿಕೊಂಡ್ರೆ ಹೇಗಿರುತ್ತೆ?!

Webdunia
ಶುಕ್ರವಾರ, 24 ನವೆಂಬರ್ 2023 (20:19 IST)
ಮುಂಬೈ: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬದಲಾವಣೆ ಬಗ್ಗೆ ಈಗ ಭಾರೀ ಊಹಾಪೋಹಗಳು ಕೇಳಿಬರುತ್ತಿವೆ.

ಹಾರ್ದಿಕ್ ಪಾಂಡ್ಯರನ್ನು ಗುಜರಾತ್ ಟೈಟನ್ಸ್ ರಿಲೀಸ್ ಮಾಡಲಿದೆ. ಅವರು ಮತ್ತೆ ತಮ್ಮ ಹಳೆಯ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ಕೂಡಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ. ಹೀಗಾದಲ್ಲಿ ಅವರನ್ನೇ ಮುಂಬೈ ನಾಯಕರಾಗಿ ಮಾಡಲಿದೆ. ರೋಹಿತ್ ಶರ್ಮಾರನ್ನು ಮುಂಬೈ ರಿಲೀಸ್ ಮಾಡಲಿದೆ ಎಂಬ ಸುದ್ದಿಯಿದೆ.

ರೋಹಿತ್ ಶರ್ಮಾ ಈ ಮೊದಲು ಗುಜರಾತ್ ಟೈಟನ್ಸ್ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ರೋಹಿತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಗಾಳಿ ಸುದ್ದಿಯೂ ಬಲವಾಗಿ ಕೇಳಿಬರುತ್ತಿದೆ.

ಒಂದು ವೇಳೆ ರೋಹಿತ್ ಬೆಂಗಳೂರು ತಂಡಕ್ಕೆ ಬಂದರೆ ಕೊಹ್ಲಿ-ರೋಹಿತ್ ಜೋಡಿ ಜೊತೆಯಾಗಿ ಆರ್ ಸಿಬಿಗೆ ಮೊದಲ ಬಾರಿಗೆ ಕಪ್ ಗೆದ್ದುಕೊಡಬಹುದು ಎಂದು ನೆಟ್ಟಿಗರು ಭರವಸೆ ವ್ಯಕ್ತಪಡಿಸುತ್ತಿದ್ದಾರೆ. ರೋಹಿತ್ ಆರ್ ಸಿಬಿ ಸೇರುವ ಸಾಧ‍್ಯತೆ ಕಡಿಮೆ. ಆದರೆ ಫ್ಯಾನ್ಸ್ ಮಾತ್ರ ಹೀಗೊಂದು ಸಾಧ‍್ಯತೆ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments