Webdunia - Bharat's app for daily news and videos

Install App

IPL 2025: ಪಂಜಾಬ್ ಕಿಂಗ್ಸ್‌ ವಿರುದ್ಧ ಧೋನಿ ಅಬ್ಬರಿಸಿದರು ಸೋಲಿನಿಂದ ಹೊರಬರದ ಚೆನ್ನೈ

Sampriya
ಮಂಗಳವಾರ, 8 ಏಪ್ರಿಲ್ 2025 (23:27 IST)
Photo Courtesy X
ಚಂಡೀಗಢ:  ಮಂಗಳವಾರ ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಸೋಲಿಸಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮೂರನೇ ಗೆಲುವು ದಾಖಲಿಸುವ ಮೂಲಕ ಉದಯೋನ್ಮುಖ ತಾರೆ ಪ್ರಿಯಾಂಶ್ ಆರ್ಯ ಗಮನ ಸೆಳೆದರು.

 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 219 ರನ್ ಗಳಿಸುತ್ತಿದ್ದ ಹಾಗೇ 24 ವರ್ಷದ ಕ್ರಿಕೆಟಿಗ ಪ್ರಿಯಾಂಶ್‌ ಆರ್ಯ ಅಬ್ಬರದ ಶತಕ ಗಳಿಸಿದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್‌ ನಾಯಕ ಶ್ರೇಯಸ್ ಅಯ್ಯರ್ ಅವರು ಉತ್ತಮ ಆರಂಭವನ್ನು ಕಂಡುಕೊಂಡರು.

ಇನ್ನೂ ಪಿಬಿಕೆಎಸ್‌ ನೀಡಿದ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 201ಗಳಿಸಿ, ಸೋಲೋಪ್ಪಿಕೊಂಡಿತು. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಸಿಎಎಸ್‌ಕೆ ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ.

<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments