Webdunia - Bharat's app for daily news and videos

Install App

IPL 2025: ಮೈದಾನಕ್ಕೆ ನುಗ್ಗಿ ರಿಯಾನ್ ಪರಾಗ್ ಕಾಲಿಗೆ ಬಿದ್ದ ಅಭಿಮಾನಿ: ವಿಡಿಯೋ ನೋಡಿ

Krishnaveni K
ಗುರುವಾರ, 27 ಮಾರ್ಚ್ 2025 (09:50 IST)
Photo Credit: X
ಗುವಾಹಟಿ: ಐಪಿಎಲ್ 2025 ರಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ನಿನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡಿದೆ. ಆದರೆ ಈ ಪಂದ್ಯದಲ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ರಾಜಸ್ಥಾನ್ ಆಟಗಾರ ರಿಯಾನ್ ಪರಾಗ್ ಕಾಲಿಗೆ ಬಿದ್ದ ಘಟನೆ ನಡೆದಿದೆ.

ರಾಜಸ್ಥಾನ್ ರಾಯಲ್ಸ್ ನಿನ್ನೆಯ ಪಂದ್ಯವನ್ನು 8 ವಿಕೆಟ್ ಗಳಿಂದ ಸೋತಿದೆ. ಮೊದಲ ಪಂದ್ಯವನ್ನು ಸೋತಿದ್ದ ಕೆಕೆಆರ್ ಈಗ ಎರಡನೇ ಪಂದ್ಯದಲ್ಲಿ ಗೆಲುವು ಕಂಡಿತು. ಇತ್ತ ರಾಜಸ್ಥಾನ್ ಸತತ ಎರಡನೇ ಸೋಲು ಕಂಡಂತಾಯಿತು.

ಈ ಪಂದ್ಯದಲ್ಲಿ ಕೆಕೆಆರ್ ಇನಿಂಗ್ಸ್ ವೇಳೆ 12 ನೇ ಓವರ್ ನಲ್ಲಿ ರಿಯಾನ್ ಪರಾಗ್ ರನ್ನು ನೋಡಲು ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ಸಾಮಾನ್ಯವಾಗಿ ಧೋನಿ, ಕೊಹ್ಲಿ, ರೋಹಿತ್ ಗೆ ಈ ರೀತಿಯ ಅಭಿಮಾನಿಗಳಿರುತ್ತಾರೆ. ಆದರೆ ಯುವ ಆಟಗಾರ ರಿಯಾನ್ ಪರಾಗ್ ರನ್ನು ಭೇಟಿ ಮಾಡಲು ಮೈದಾನಕ್ಕೆ ಬಂದಿರುವುದು  ವಿಶೇಷ.

ಸಂಜು ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ ತಂಡದ ನಾಯಕರಾಗಿದ್ದ ರಿಯಾನ್ ಪರಾಗ್ ಪಿಚ್ ಬಳಿಯಿದ್ದಾಗ ಬಂದ ಅಭಿಮಾನಿ ಕಾಲಿಗೆ ಬಿದ್ದಿದ್ದಾನೆ. ಬೌಲಿಂಗ್ ಗೆ ಹೊರಟಿದ್ದ ರಿಯಾನ್ ಪರಾಗ್ ಅಭಿಮಾನಿಯ ವರ್ತನೆಯಿಂದ ಗಲಿಬಿಲಿಯಾಗಿದ್ದಾರೆ. ಬಳಿಕ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿ ಆತನನ್ನು ಹೊರಗೆ ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments