IPL 2025 Final: ಹನುಮಪ್ಪಾ ಆರ್ ಸಿಬಿನ ಕಾಪಾಡಪ್ಪ.. ಪ್ರಾರ್ಥನೆ ಶುರು

Krishnaveni K
ಮಂಗಳವಾರ, 3 ಜೂನ್ 2025 (09:26 IST)
Photo Credit: X
ಅಹಮ್ಮದಾಬಾದ್: ಐಪಿಎಲ್ ಫೈನಲ್ ನಲ್ಲಿ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಶಸ್ಸಿಗಾಗಿ ಅಭಿಮಾನಿಗಳು ಹನುಮಂತನ ಮೊರೆ ಹೋಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿರಲಿ, ದೇವಾಲಯಗಳಲ್ಲಿರಲಿ ಆರ್ ಸಿಬಿ ಪರವಾಗಿ ಪೂಜೆ ಜೋರಾಗಿಯೇ ನಡೆಯುತ್ತಿದೆ. ಮಂಡ್ಯದಲ್ಲಿ ಆರ್ ಸಿಬಿ ಕಟ್ಟಾ ಅಭಿಮಾನಿಗಳು ಶಕ್ತಿದೇವತೆ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿದ್ದಾರೆ.

ಇಷ್ಟೇ ಅಲ್ಲ, ಹಲವರು ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಇಷ್ಟ ದೇವರ ಫೋಟೋ ಹಾಕಿ ದೇವಾ ಈವತ್ತು ಆರ್ ಸಿಬಿನ ಕಾಪಾಡಪ್ಪಾ ಎಂದು ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ನಾಡದೇವತೆ ಚಾಮುಂಡಿ ತಾಯಿ, ಅಯೋಧ್ಯೆ ರಾಮನಿಗೆ ಮೊರೆಯಿಡುತ್ತಿದ್ದಾರೆ.

ಆರ್ ಸಿಬಿ ಇದು ನಾಲ್ಕನೇ ಬಾರಿಗೆ ಫೈನಲ್ ತಲುಪಿದೆ. ಕಳೆದ ಮೂರೂ ಬಾರಿಯೂ ಫೈನಲ್ ನಲ್ಲಿ ಆರ್ ಸಿಬಿಗೆ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹೀಗಾಗಿ 17 ವರ್ಷಗಳಿಂದ ಅಭಿಮಾನಿಗಳು ಈ ಸಲ ಕಪ್ ನಮ್ಮದಾಗುತ್ತದೆ ಎಂಬ ಭರವಸೆಯೊಂದಿಗೆ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಮುಂದಿನ ಸುದ್ದಿ
Show comments