Webdunia - Bharat's app for daily news and videos

Install App

IPL 2025: ಹಾರ್ದಿಕ್ ಪಾಂಡ್ಯ ಮೇಲೆ ಸೂರ್ಯಕುಮಾರ್ ಯಾದವ್ ಅಸಮಾಧಾನ (Video)

Krishnaveni K
ಶನಿವಾರ, 5 ಏಪ್ರಿಲ್ 2025 (12:10 IST)
ಮುಂಬೈ: ಐಪಿಎಲ್ 2025 ರ ನಿನ್ನೆಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ವರ್ತನೆಗೆ ಸೂರ್ಯಕುಮಾರ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮುಂಬೈ ಇಂಡಿಯನ್ಸ್ ನಿನ್ನೆಯ ಪಂದ್ಯವನ್ನು 12 ರನ್ ಗಳಿಂದ ಸೋತಿತ್ತು. ಮುಂಬೈ ಬ್ಯಾಟಿಂಗ್ ವೇಳೆ 19 ನೇ ಓವರ್ ನಲ್ಲಿ ತಿಲಕ್ ವರ್ಮ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದುದು ನಾಯಕ ಹಾರ್ದಿಕ್ ಸಿಟ್ಟಿಗೆ ಕಾರಣವಾಯಿತು. ಆಗ ತಿಲಕ್ 23 ಎಸೆತಗಳಿಂದ 25 ರನ್ ಗಳಿಸಿದ್ದರು.

ಈ ವೇಳೆ ತಿಲಕ್ ಗೆ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಗೆ ಮರಳುವಂತೆ ಹಾರ್ದಿಕ್ ಸೂಚಿಸಿದರು. ಅದರಂತೆ ತಿಲಕ್ ಮರು ಮಾತನಾಡದೇ ಪೆವಿಲಿಯನ್ ಗೆ ಮರಳಿದ್ದಾರೆ. ಹಾಗಿದ್ದರೂ ಈ ಪಂದ್ಯವನ್ನು ಮುಂಬೈ ಸೋತಿತು.

ತಿಲಕ್ ವರ್ಮರನ್ನು ಇದ್ದಕ್ಕಿದ್ದಂತೆ ಪೆವಿಲಿಯನ್ ಗೆ ಕಳುಹಿಸಿದ್ದಕ್ಕೆ ಡಗ್ ಔಟ್ ನಲ್ಲಿ ಕೂತಿದ್ದ ಸೂರ್ಯಕುಮಾರ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದರು. ಆಗ ಹತ್ತಿರ ಬಂದ ಕೋಚ್ ಮಹೇಲ ಜಯವರ್ಧನೆ ಬಂದು ಸಮಾಧಾನಪಡಿಸಿದರು. ಈ ವಿಡಿಯೋ  ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments