Webdunia - Bharat's app for daily news and videos

Install App

IPL 2025: ಆರ್‌ಸಿಬಿಗೆ 175ರನ್‌ಗಳ ಗೆಲುವಿನ ಟಾರ್ಗೆಟ್ ನೀಡಿದ ಕೆಕೆಆರ್‌

Sampriya
ಶನಿವಾರ, 22 ಮಾರ್ಚ್ 2025 (21:27 IST)
Photo Courtesy X
ಕೋಲ್ಕತಾ: ಶನಿವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025 ರ ಆರಂಭಿಕ ಪಂದ್ಯದಲ್ಲಿ 20ಓವರ್‌ಗಳಲ್ಲಿ ಕೆಕೆಆರ್‌ 8 ವಿಕೆಟ್ ಕಳೆದುಕೊಂಡು ಆರ್‌ಸಿಬಿಗೆ 175 ರನ್‌ಗಳ ಗೆಲುವಿನ ಟಾರ್ಗೇಟ್ ನೀಡಿತು.

ಟಾಸ್ ಗೆದ್ದ ಆರ್‌ಸಿಬಿ ಮೊದಲ ಫೀಲ್ಡಿಂಗ್ ಆಯ್ದುಕೊಂಡು ಕೆಕೆಆರ್‌ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಸುನೀಲ್ ನರೇನಾ ಹಾಗೂ ಅಜಿಂಕ್ಯ ರಾಹನೆ ಜತೆಯಾಟದಲ್ಲಿ 57 ಎಸೆತಗಳಲ್ಲಿ 100 ರನ್‌ಗಳ ಕೊಡುಗೆಯನ್ನು ನೀಡಿದರು. ಆದರೆ ಆರ್‌ಸಿಬಿ ವಿರುದ್ಧ ವೆಂಕಟೇಶ್ ಅಯ್ಯರ್, ರಿಂಕು ಸಿಂಗ್ ಮತ್ತು ಆಂಡ್ರೆ ರಸೆಲ್ ಕಳಪೆಯಾಗಿ ಔಟಾದ ಕಾರಣ ಕೆಕೆಆರ್‌ನ ಸ್ಟಾರ್ ಆಟಗಾರರು ನಿರಾಶೆಗೊಂಡರು.

ನಾಯಕ ಅಜಿಂಕ್ಯ ರಹಾನೆ ಅರ್ಧಶತಕ (56) ಗಳಿಸಿದರೆ, ಸುನಿಲ್ ನರೈನ್ 44 ರನ್ ಗಳಿಸಿದರು. ಕೆಕೆಆರ್ 20 ಓವರ್‌ಗಳಲ್ಲಿ 8ವಿಕೆಟ್ ಕಳೆದುಕೊಂಡು 175ರನ್‌ ಗಳಿಸಿತು.

ಕೃನಾಲ್ ಪಾಂಡ್ಯ ಮೂರು ವಿಕೆಟ್ ಪಡೆದರು.  ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಇಂದು ಆರ್‌ಸಿಬಿ ತಂಡದಲ್ಲಿಲ್ಲ. ಉದ್ಘಾಟನಾ ಸಮಾರಂಭದಲ್ಲಿ ವಿರಾಟ್ ಕೊಹ್ಲಿಯನ್ನು ಸನ್ಮಾನಿಸಲಾಯಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments