Webdunia - Bharat's app for daily news and videos

Install App

IPL 2025: ತವರೂ ಅಂಗಳದಲ್ಲೇ ಚೆನ್ನೈಗೆ ಸೋಲಿನ ರುಚಿ ತೋರಿಸಿದ ಆರ್‌ಸಿಬಿ

Sampriya
ಶುಕ್ರವಾರ, 28 ಮಾರ್ಚ್ 2025 (23:21 IST)
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ 2025ರ ಋತುವಿನ ಹೈ ವೋಲ್ಟೇಜ್ ಪಂದ್ಯವಾಗಿದ್ದ ಚೆನ್ನೈ  ವಿರುದ್ಧ ಆರ್‌ಸಿಬಿ 50ರನ್ಸ್‌ಗಳೊಂದಿಗೆ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಚೆನ್ನೈನ ತವರು ನೆಲದಲ್ಲಿ ಆರ್‌ಸಿಬಿ ಹೊಸ ಇತಿಹಾಸ ಬರೆಯಿತು.

ಟಾಸ್ ಗೆದ್ದ ಚೆನ್ನೈ ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಉತ್ತಮ ಆರಂಭದೊಂದಿಗೆ ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು.

ಆರ್‌ಸಿಬಿ ನೀಡಿದ 197ರನ್‌ಗಳ ಗುರಿ ಬೆನ್ನಟ್ಟಿ ಚೆನ್ನೈ ಆರಂಭಿಕ ಹಂತದಲ್ಲೇ ಎರಡು ವಿಕೆಟ್ ಕಳೆದುಕೊಂಡು ಎಡವಿತು.

ಈ ಮೂಲಕ ಆರ್‌ಸಿಬಿ ಎದುರು ಚೆನ್ನೈ ಹೀನಾಯ ಸೋಲು ಅನುಭವಿಸಿತು. ತವರು ನೆಲ MA ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ ತಮ್ಮ ಬದ್ಧ ಎದುರಾಳಿ ಆರ್‌ಸಿಬಿ ವಿರುದ್ಧ ಚೆನ್ನೈ ಅನುಭವಿಸಿದ ಸೋಲು ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿತು.

ಚೆನ್ನೈನ ನೆಲದಲ್ಲಿ ಆರ್‌ಸಿಬಿ ಅಮೋಘ ಗೆಲುವು ಸಾಧಿಸುತ್ತಿದ್ದ ಹಾಗೇ ಬೆಂಗಳೂರಿನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments