IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

Krishnaveni K
ಸೋಮವಾರ, 9 ಜೂನ್ 2025 (11:37 IST)
ಮುಂಬೈ: ಐಪಿಎಲ್ 2025 ರಲ್ಲಿ ಕಪ್ ಗೆದ್ದ ಖುಷಿ ಕೆಲವೇ ಕ್ಷಣ ಮಾತ್ರವಿತ್ತು. ಚಿನ್ನಸ್ವಾಮಿಯಲ್ಲಿ ಸಂಭ್ರಮಾಚರಣೆ ವೇಳೆ ನಡೆದ ದುರಂತದ ಪರಿಣಾಮ ಈಗ ಐಪಿಎಲ್ ಬ್ಯಾನ್ ಆಗಬಹುದು ಎನ್ನಲಾಗುತ್ತಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಈ ದುರಂತ ಐಪಿಎಲ್ ಗೇ ಕಪ್ಪು ಚುಕ್ಕೆಯಾಗಿದೆ. ಘಟನೆ ಸಂಬಂಧ ಆರ್ ಸಿಬಿ ಮ್ಯಾನೇಜ್ ಮೆಂಟ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಈ ಘಟನೆ ಐಪಿಎಲ್ ಗೇ ಕಪ್ಪು ಚುಕ್ಕೆಯಾಗಿದೆ.

ಹೀಗಾಗಿ ಈಗ ಮುಂದಿನ ಸೀಸನ್ ಗೆ ಆರ್ ಸಿಬಿ ಟೀಂ ನಿಷೇಧಕ್ಕೊಳಗಾಗುವ ಭೀತಿಯಲ್ಲಿದೆ. ಘಟನೆಯನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.  ಇಂತಹ ಘಟನೆಗಳ ಬಗ್ಗೆ ಬಿಸಿಸಿಐ ಕೇವಲ ಮೂಕ ಪ್ರೇಕ್ಷಕರಾಗಿ ಇರುವುದಿಲ್ಲ ಎಂದು ಹೇಳಿತ್ತು. ಹೀಗಾಗಿ ಈಗ ಆರ್ ಸಿಬಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಆರ್ ಸಿಬಿ ವಿಜಯೋತ್ಸವದ ಬಗ್ಗೆ ಬಿಸಿಸಿಐಗೆ ಸರಿಯಾದ ಮಾಹಿತಿಯೇ ಇರಲಿಲ್ಲ ಎನ್ನಲಾಗಿದೆ. ಈ ಹಿಂದೆ ಐಪಿಎಲ್ ಗೆದ್ದ ತಂಡಗಳು ವಿಜಯೋತ್ಸವ ಆಚರಿಸುವಾಗ ಯಾವುದೇ ಅನಾಹುತವಾಗಿರಲಿಲ್ಲ. ಆದರೆ ಈಗ ಆರ್ ಸಿಬಿ ವಿಜಯೋತ್ಸವದಲ್ಲಿ ದುರಂತವಾಗಿರುವುದರಿಂದ ಒಂದು ವರ್ಷದ ಮಟ್ಟಿಗೆ ಆರ್ ಸಿಬಿಗೆ ನಿಷೇಧ ಹೇರಿ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಮುಂದಿನ ಸುದ್ದಿ
Show comments