Webdunia - Bharat's app for daily news and videos

Install App

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

Krishnaveni K
ಶನಿವಾರ, 19 ಏಪ್ರಿಲ್ 2025 (18:00 IST)
ಚಂಢೀಗಢ: ಐಪಿಎಲ್ 2025 ರಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ಪಂಜಾಬ್ ವಿರುದ್ಧ ಸೋತ ಹತಾಶೆ ಆರ್ ಸಿಬಿಯನ್ನು ಇನ್ನೂ ಮರೆಸಿಲ್ಲ. ಆಗಲೇ ನಾಳೆ ಪಂಜಾಬ್ ವಿರುದ್ಧ ಮತ್ತೊಂದು ಪಂದ್ಯಕ್ಕೆ ರೆಡಿಯಾಗಿದೆ. ಬೆಂಗಳೂರಲ್ಲೇನೋ ನಿಮಗೆ ಪಂದ್ಯ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ ಅಂತಿದ್ದಾರೆ ಫ್ಯಾನ್ಸ್.

ಆರ್ ಸಿಬಿ ಗೆಲ್ಲಲಿ ಸೋಲಲಿ, ಅಭಿಮಾನಿಗಳು ಯಾವತ್ತೂ ತಮ್ಮ ತಂಡವನ್ನು ಬಿಟ್ಟುಕೊಡಲ್ಲ. ಚಿನ್ನಸ್ವಾಮಿ ಮೈದಾನವಂತೂ ಈ ಬಾರಿ ಬೆಂಗಳೂರು ಪಾಲಿಗೆ ಶಾಪವಾಗಿದೆ. ಇದುವರೆಗೆ ಆಡಿದ ಒಂದೇ ಒಂದು ಪಂದ್ಯದಲ್ಲಿ ಟಾಸ್ ಕೂಡಾ ಗೆದ್ದಿಲ್ಲ.

ಹೀಗಾಗಿ ತವರಿನ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಅದಕ್ಕೆ ತಕ್ಕಂತೆ ನಿನ್ನೆ ಪಂದ್ಯದ ಬಳಿಕ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಪ್ರೇಕ್ಷಕರತ್ತ ತಿರುಗಿ ಸೌಂಡ್ ಕೇಳಿಸ್ತಿಲ್ಲ ಎಂದು ಸನ್ನೆ ಮಾಡಿ ಕುಹುಕ ಮಾಡಿದ್ದರು.

ಹೀಗಾಗಿ ಅಭಿಮಾನಿಗಳು ನಿಮ್ಮ ತವರಿನಲ್ಲೇ ನಮ್ಮ ತಂಡ ನಿಮ್ಮನ್ನು ಸೋಲಿಸುತ್ತೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸವಾಲು ಹಾಕಿದ್ದಾರೆ. ಆರ್ ಸಿಬಿ ಇದುವರೆಗೆ ಎಲ್ಲಾ ಪಂದ್ಯಗಳಲ್ಲಿ ತವರಿನಲ್ಲಿ ಮಾತ್ರ ದುರ್ಬಲ. ಆದರೆ ಹೊರಗಿನ ಪಂದ್ಯಗಳಲ್ಲಿ ಪ್ರಬಲ ತಂಡಗಳನ್ನೂ ಹೊಸಕಿ ಹಾಕಿದೆ. ಹೀಗಾಗಿ ಬೆಂಗಳೂರಲ್ಲಿ ಬಿಟ್ಟುಕೊಟ್ಟಿದ್ದೇವೆ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ ಅಂತಿದ್ದಾರೆ ಫ್ಯಾನ್ಸ್.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

Rishabh Pant: ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಪಕ್ಕದಲ್ಲಿ ನಿಲ್ಲುವುದೂ ಡೇಂಜರ್: ವಿಡಿಯೋ ನೋಡಿ

Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್‌ಬುಕ್‌ ಸೆಲೆಬ್ರೇಶನ್‌

ಮುಂದಿನ ಸುದ್ದಿ
Show comments