Webdunia - Bharat's app for daily news and videos

Install App

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

Sampriya
ಗುರುವಾರ, 17 ಏಪ್ರಿಲ್ 2025 (17:05 IST)
Photo Credit X
ಮುಂಬೈ:  ಸತತ ಸೋಲುಗಳಿಂದ ಕಂಗೆಟ್ಟು ಇದೀಗ ಗೆಲುವಿನ ಹಾದಿಗೆ ಮರಳಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ಇಂದು ಮುಖಾಮುಖಿಯಾಗಲಿದೆ.  ಇದುವರೆಗೂ ನಡೆದ 6 ಪಂದ್ಯಾಟಗಳಲ್ಲಿ ಎಂಐ ಹಾಗೂ ಎಸ್‌ಆರ್‌ಎಚ್‌ ತಲಾ ಎರಡರಲ್ಲಿ ಮಾತ್ರ ಗೆದ್ದು ಬೀಗಿದೆ.

ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಕಳೆದ ಪಂದ್ಯಾಟದಲ್ಲಿ ಕೆಕೆಆರ್‌ ವಿರುದ್ಧ ಗೆದ್ದು ಬೀಗಿತ್ತು. ಇನ್ನೂ ಹ್ಯಾಟ್ರಿಕ್ ಸೋಲಿನಿಂದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಹೈದರಾಬಾದ್‌ ಕಳೆದ ಪಂದ್ಯಾಟದಲ್ಲಿ ಪಂಜಾಬ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತ್ತು. ಎರಡೂ ತಂಡಗಳಿಗೂ ಇಂದಿನ ಪಂದ್ಯಾಟ ಪ್ರಮುಖವಾಗಿದೆ.

IPL 2025 ರಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡಗಳಿಗೆ ವಾಂಖೆಡೆ ಸ್ಟೇಡಿಯಂ ಸ್ಪಷ್ಟ ಪ್ರಯೋಜನವನ್ನು ತೋರಿಸಿದೆ ಎಂದು ಸಮಗ್ರ ಸ್ಥಳ ವಿಶ್ಲೇಷಣೆಯು ಬಹಿರಂಗಪಡಿಸುತ್ತದೆ. ಪಿಚ್ ಸಾಮಾನ್ಯವಾಗಿ ಉದ್ದಕ್ಕೂ ಅತ್ಯುತ್ತಮ ಬ್ಯಾಟಿಂಗ್ ಪರಿಸ್ಥಿತಿಗಳನ್ನು ನೀಡುತ್ತದೆ, ಆದರೆ ಈ ಋತುವಿನಲ್ಲಿ ಈ ಸ್ಥಳದಲ್ಲಿ 75% ಗೆಲುವಿನ ದರದೊಂದಿಗೆ ಗುರಿಗಳನ್ನು ನಿಗದಿಪಡಿಸುವ ತಂಡಗಳು ಹೆಚ್ಚು ಯಶಸ್ವಿಯಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುವ ತಂಡ ಗೆಲುವಿನ ನಗೆ ಬೀರುವ ಸಾಧ್ಯತೆ ಜಾಸ್ತಿಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments