Webdunia - Bharat's app for daily news and videos

Install App

IPL 2025: ಸೋತೇ ಹೋಗುತ್ತಿದ್ದ ಪಂದ್ಯದಲ್ಲಿ ಡೆಲ್ಲಿ ಗೆಲ್ಲಿಸಿದ ಆಶುತೋಷ್ ಶರ್ಮಾ ಯಾರು

Krishnaveni K
ಮಂಗಳವಾರ, 25 ಮಾರ್ಚ್ 2025 (09:11 IST)
Photo Credit: X
ನವದೆಹಲಿ: ಐಪಿಎಲ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತೇ ಹೋಗುತ್ತಿದ್ದ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ಗೆದ್ದು ಬೀಗಿದೆ. ಈ ಪವಾಡ ಮಾಡಿದ್ದ ಆಶುತೋಷ್ ಶರ್ಮ. ಅವರ ಹಿನ್ನಲೆಯೇನು ನೋಡಿ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋಲಬಹುದು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಅಂತಿಮವಾಗಿ ಡೆಲ್ಲಿ 19.3 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿ ಡೆಲ್ಲಿ ರೋಚಕವಾಗಿ 1 ವಿಕೆಟ್ ಗಳಿಂದ ಗೆದ್ದಿತು. ಒಟ್ಟು 31 ಎಸೆತಗಳನ್ನು ಎದುರಿಸಿದ ಅವರು 5 ಬೌಂಡರಿ, 5 ಸಿಕ್ಸರ್ ಗಳೊಂದಿಗೆ ಅಜೇಯ 66 ರನ್ ಗಳಿಸಿದರು.

ಈ ಗೆಲುವಿಗೆ ಕಾರಣವಾಗಿದ್ದು ಆಶುತೋಷ್ ಶರ್ಮ ಎಂಬ 26 ವರ್ಷದ ದೇಶೀಯ ಪ್ರತಿಭೆ. ಮಧ್ಯಪ್ರದೇಶದಲ್ಲಿ ಜನಿಸಿದ ಈ ಯುವ ಪ್ರತಿಭೆ ರೈಲ್ವೇಸ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು. 2024 ರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಬಳಿಕ ಕಳೆದ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾದರು.

ಇದೀಗ ಡೆಲ್ಲಿ ತಂಡಕ್ಕೆ ನಂಬಲಸಾಧ್ಯ ಗೆಲುವು ಗಳಿಸಿ ಕೊಟ್ಟಿದ್ದಾರೆ. ಈಗ ಒಂದೇ ಇನಿಂಗ್ಸ್ ನಿಂದ ಆಶುತೋಷ್ ಹೀರೋ ಆಗಿಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments