Select Your Language

Notifications

webdunia
webdunia
webdunia
webdunia

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL trophy
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳು ಆರಂಭವಾಗುತ್ತಿದೆ. ಈ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.

ಐಪಿಎಲ್ 2026 ರ ಲೀಗ್ ಹಂತದ ಪಂದ್ಯಗಳು ನಿನ್ನೆಗೆ ಮುಕ್ತಾಯವಾಗಿದೆ. ಕೊನೆಯ ಪಂದ್ಯದಲ್ಲಿ ಡೆಲ್ಲಿ ಮತ್ತು ರಾಜಸ್ಥಾನ್ ತಂಡಗಳು ಗೆದ್ದಿವೆ. ರಾಜಸ್ಥಾನ್ ರಾಯಲ್ಸ್ ಕೊನೆಯ ಪಂದ್ಯವನ್ನು ಗೆದ್ದು ಎಲಿಮಿನೇಟರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಇದೀಗ ಮೊದಲು ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ನಂತರ ಎಲಿಮಿನೇಟರ್ 1 ಮತ್ತು ಎಲಿಮಿನೇಟರ್ 2 ಪಂದ್ಯ ನಡೆಯಲಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿಬಿ ಮತ್ತು ಗುಜರಾತ್ ತಂಡಗಳು ಮುಖಾಮುಖಿಯಾಗಲಿದೆ. ಎಲಿಮಿನೇಟರ್ 1 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ 1 ಪಂದ್ಯ ಗೆದ್ದ ತಂಡಗಳು ಎಲಿಮಿನೇಟರ್ 2 ಪಂದ್ಯವಾಡಲಿದೆ.

ದಿನಾಂಕ     ಪಂದ್ಯ                            ಸ್ಥಳ                ಸಮಯ
ಮೇ 26       ಕ್ವಾಲಿಫೈಯರ್1            ಧರ್ಮಶಾಲಾ         ರಾ 7.30
                ಆರ್ ಸಿಬಿ/ಗುಜರಾತ್
ಮೇ 27       ಎಲಿಮಿನೇಟರ್ 1
                ಎಸ್ಆರ್ ಎಚ್/ರಾಜಸ್ಥಾನ್       ಚಂಢೀಘಡ    ರಾ 7.30
ಮೇ 29       ಕ್ವಾಲಿಫೈಯರ್ 2                   ಚಂಡೀಘಡ    ರಾ 7.30
ಮೇ 31       ಫೈನಲ್                               ಅಹ್ಮದಾಬಾದ್      ರಾತ್ರಿ 7.30

Share this Story:

Follow Webdunia kannada

ಮುಂದಿನ ಸುದ್ದಿ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌