Select Your Language

Notifications

webdunia
webdunia
webdunia
webdunia

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

Rajat Patidar
ಬೆಂಗಳೂರು: ಐಪಿಎಲ್ 2026 ರಲ್ಲಿ ಇಂದು ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕಳೆದ ಪಂದ್ಯದಲ್ಲಿ ತವರಿನಲ್ಲಿ ಸೋತಿದ್ದ ಆರ್ ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿತ್ತು. ಇದೀಗ ಮತ್ತೆ ಗೆಲುವಿನ ಹಳಿಗೆ ಮರಳಲು ಆರ್ ಸಿಬಿಗೆ ಅವಕಾಶ ಎದುರಾಗಿದೆ. ಇಂದು ಗೆದ್ದರೆ ಮತ್ತೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಬಹುದಾಗಿದೆ.

ಇಂದಿನ ಪಂದ್ಯಕ್ಕೆ ಆರ್ ಸಿಬಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಫಿಲ್ ಸಾಲ್ಟ್ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಬೆತೆಲ್ ಕಣಕ್ಕಳಿಯುತ್ತಿದ್ದಾರೆ. ಇತ್ತ ಗುಜರಾತ್ ಕೂಡಾ ಎರಡು ಬದಲಾವಣೆ ಮಾಡಿಕೊಂಡಿದೆ. ಜೇಸನ್ ಹೋಲ್ಡರ್ ಮತ್ತು ಮಾನವ್ ಸುತರ್ ಕಣಕ್ಕಿಳಿಯುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

IPL 2026: ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಲು ಆರ್ ಸಿಬಿಗೆ ಇಂದು ಉತ್ತಮ ಅವಕಾಶ