Webdunia - Bharat's app for daily news and videos

Install App

ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಕ್ರಿಸ್ ಗೇಲ್ ಗೇ ವಿಶ್ರಾಂತಿ ನೀಡಿದ್ದೇಕೆ ಗೊತ್ತಾ?

Webdunia
ಸೋಮವಾರ, 23 ಏಪ್ರಿಲ್ 2018 (20:26 IST)
ನವದೆಹಲಿ: ಈಗಾಗಲೇ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಗೌತಮ್ ಗಂಭೀರ್ ನೇತೃತ್ವದ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಇದೀಗ ಐಪಿಎಲ್ ಪಂದ್ಯವಾಡುತ್ತಿದ್ದು, ಹೊಡೆಬಡಿಯ ಆಟಗಾರ ಕ್ರಿಸ್ ಗೇಲ್ ಗೇ ಕೊಕ್ ಕೊಟ್ಟಿದೆ.

ಇದಕ್ಕೆ ಕಾರಣ ಗೇಲ್ ಗಾಯಗೊಂಡಿರುವುದು. ಈ ಐಪಿಎಲ್ ಆವೃತ್ತಿಯಲ್ಲಿ ಮೊದಲ ಶತಕ ಗಳಿಸಿದ್ದಲ್ಲದೆ, ಭರ್ಜರಿ ಫಾರ್ಮ್ ನಲ್ಲಿರುವ ಗೇಲ್ ಗಾಯಗೊಂಡಿರುವುದು ಪಂಜಾಬ್ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ.

ಅವರ ಗಾಯ ಗಂಭೀರವಲ್ಲದಿದ್ದರೂ ಒಂದು ಪಂದ್ಯದ ಮಟ್ಟಿಗಾದರೂ ವಿಶ್ರಾಂತಿ ಅನಿವಾರ್ಯವಾದ್ದರಿಂದ ತಂಡದಿಂದ  ಹೊರಗುಳಿಸಲಾಯಿತು ಎಂದು ಟಾಸ್ ಗೂ ಮುನ್ನ ಪಂಜಾಬ್ ನಾಯಕ ಅಶ್ವಿನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments