Webdunia - Bharat's app for daily news and videos

Install App

ಐಪಿಎಲ್: ಮೊದಲ ಪಂದ್ಯದಲ್ಲೇ ತಮ್ಮ ಪುನಾರಗಮನ ಸಾರಿದ ಧೋನಿ!

Webdunia
ಭಾನುವಾರ, 8 ಏಪ್ರಿಲ್ 2018 (08:27 IST)
ಮುಂಬೈ: ಐಪಿಎಲ್ 11 ರ ಮೊದಲ ಪಂದ್ಯದಲ್ಲೇ ಅಭಿಮಾನಿಗಳು ರೋಚಕತೆಗೆಸಾಕ್ಷಿಯಾಗಿದ್ದಾರೆ. ಮೊದಲ ಪಂದ್ಯವನ್ನು ಎರಡು ವರ್ಷಗಳ ನಂತರ ಕಣಕ್ಕೆ ಮರಳಿದ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್  ಕೇವಲ 1 ಬಾಲ್ ಇರುವಾಗ 1 ವಿಕೆಟ್ ನಿಂದ ಗೆದ್ದು ಬೀಗಿದೆ.

ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಮುಂಬೈಗೆ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ (40) ಮತ್ತು ಸೂರ್ಯಕಾಂತ್ ಯಾದವ್ (43) ರೂಪದಲ್ಲಿ ಆಸರೆ ಸಿಕ್ಕಿತ್ತು. ಕೊನೆಯಲ್ಲಿ ಕೃನಾಲ್ ಪಾಂಡ್ಯ 22 ಬಾಲ್ ಗಳಲ್ಲಿ 41 ರನ್ ಗಳಿಸಿ ಮೊತ್ತ ಉಬ್ಬಲು ನೆರವಾದರು.

ಬಳಿಕ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಪರ ಏಕಾಂಗಿಯಾಗಿ ಹೋರಾಡಿದ್ದು ಡ್ವಾನ್ ಬ್ರಾವೋ.  ಕೇವಲ 30 ಬಾಲ್ ಗಳಲ್ಲಿ 3 ಬೌಂಡರಿ, 7 ಸಿಕ್ಸರ್ ಗಳ ನೆರವಿನಿಂದ 68 ರನ್ ಸಿಡಿಸಿದರು. ಅವರ ಅಬ್ಬರದಿಂದಾಗಿಯೇ ಚೆನ್ನೈ ಕೊನೆಯ ಎಸೆತ ಬಾಕಿ ಇರುವಾಗ ಗೆಲುವಿನ ನಗೆ ಬೀರಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments