ಐಪಿಎಲ್: ಕ್ರಿಸ್ ಗೇಲ್, ಕೆಎಲ್ ರಾಹುಲ್ ನೋಡಿ ಹೊಟ್ಟೆ ಉರಿದುಕೊಳ್ತಿದೆಯಂತೆ ಆರ್ ಸಿಬಿ!

Webdunia
ಭಾನುವಾರ, 22 ಏಪ್ರಿಲ್ 2018 (09:37 IST)
ಬೆಂಗಳೂರು: ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕ್ರಿಸ್ ಗೇಲ್ ಮತ್ತು ಕೆಎಲ್ ರಾಹುಲ್ ಆಡುವ ಪರಿ ನೋಡಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಾಯಿ ಬಾಯಿ ಬಡಿದುಕೊಳ್ತಿದೆಯಂತೆ.

ಕಳೆದ ಆವೃತ್ತಿಯವರೆಗೂ ಇವರಿಬ್ಬರೂ ಆರ್ ಸಿಬಿ ಪರ ಆಡುತ್ತಿದ್ದರು. ಆದರೆ ಈ ಆವೃತ್ತಿಗೆ ಇಬ್ಬರೂ ಆಟಗಾರರನ್ನು ಆರ್ ಸಿಬಿ ಹರಾಜಿಗೆ ಬಿಟ್ಟುಕೊಟ್ಟಿತ್ತು. ಆದರೆ ಪಂಜಾಬ್ ತಂಡದಲ್ಲಿ ಇಬ್ಬರೂ ಸಿಡಿಯುತ್ತಿರುವುದನ್ನು ನೋಡಿ ಐಪಿಎಲ್ ಅಭಿಮಾನಿಗಳು ಟ್ವಿಟರ್ ನಲ್ಲಿ ಆರ್ ಸಿಬಿ ಕಾಲೆಳೆಯುತ್ತಿದ್ದಾರೆ.

ಈ ಐಪಿಎಲ್ ಕೂಟದ ಮೊದಲ ಶತಕ ದಾಖಲಿಸಿದ್ದ ಗೇಲ್ ನಿನ್ನೆಯ ಪಂದ್ಯದಲ್ಲೂ ಅರ್ಧಶತಕ ಸಿಡಿಸಿದ್ದರು. ಅತ್ತ ರಾಹುಲ್ ಕೂಡಾ ಆರಂಭಿಕ ಪಂದ್ಯದಿಂದ ಹಿಡಿದು ನಿನ್ನೆಯ ಪಂದ್ಯದವರೆಗೆ ಪ್ರತೀ ಪಂದ್ಯದಲ್ಲೂ ಉಪಯುಕ್ತ ಕಾಣಿಕೆ ಸಲ್ಲಿಸುತ್ತಿದ್ದಾರೆ. ಇವರಿಬ್ಬರ ಆಟ ನೋಡಿ ಆರ್ ಸಿಬಿ ಹೊಟ್ಟೆ ಉರಿದುಕೊಳ್ಳುತ್ತಿದೆ ಎಂದು ಅಭಿಮಾನಿಗಳು ಇದೀಗ ಟ್ವಿಟರ್ ನಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಕೆಎಲ್ ರಾಹುಲ್ ಗೆ ಲೆಫ್ಟ್ ರೈಟ್ ಮಂಗಳಾರತಿ ಮಾಡಿದ್ದ ರಾಹುಲ್ ದ್ರಾವಿಡ್: ಇಂಟ್ರೆಸ್ಟಿಂಗ್ ಕಹಾನಿ

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

ಮುಂದಿನ ಸುದ್ದಿ
Show comments