Webdunia - Bharat's app for daily news and videos

Install App

ಐಪಿಎಲ್: ಅಯ್ಯೋ.. ಹರ್ಭಜನ್ ಸಿಂಗ್ ಗೆ ಇದೆಂಥಾ ಪರಿಸ್ಥಿತಿ ಬಂತು!

Webdunia
ಶನಿವಾರ, 7 ಏಪ್ರಿಲ್ 2018 (06:48 IST)
ಮುಂಬೈ: ಕಳೆದ ವರ್ಷದವರೆಗೆ ಮುಂಬೈ ಇಂಡಿಯನ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಗೆ ಇದೀಗ ಉಭಯ ಸಂಕಟವೊಂದು ಎದುರಾಗಿದೆ.

ಭಜಿ ಈ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ. ಅದರಲ್ಲೂ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಎದುರು ಆಡುವ ಪರಿಸ್ಥಿತಿ ಎದುರಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಭಜಿ ‘ನನ್ನ ಮೊದಲ ಪಂದ್ಯವೇ ಮುಂಬೈ ವಿರುದ್ಧ.. ರೋಹಿತ್ ನಿನ್ನ ವಿರುದ್ಧ ಆಡುವುದೇ ಮಜಾ.. ಈ ಋತುವಿನಲ್ಲಿ ಯಶಸ್ಸು ಸಿಗಲೆಂದು ಹಾರೈಸುವೆ’ ಎಂದು ಭಜಿ ಒಂಥರಾ ಉಭಯ ಸಂಕಟದಲ್ಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments