Daily Horoscope
✕

ಐಪಿಎಲ್: ಇಂದಿನಿಂದ ಐಪಿಎಲ್ ಗೆ ಬೇರೆಯದೇ ಖದರ್!

Webdunia
ಮಂಗಳವಾರ, 22 ಮೇ 2018 (08:58 IST)
ಮುಂಬೈ: ಈ ಐಪಿಎಲ್ ಆವೃತ್ತಿಯ ಪ್ಲೇ ಆಫ್ ಪಂದ್ಯಗಳು ಇಂದಿನಿಂದ ಆರಂಭವಾಗಲಿದ್ದು, ಕ್ರಿಕೆಟ್ ಪ್ರಿಯರು ಕುತೂಹಲದಿಂದ ಎದುರು ನೋಡುವಂತಾಗಿದೆ.

ಕೊನೆಯ ಘಟ್ಟಕ್ಕೆ ಬಂದಿರುವ ಐಪಿಎಲ್ ನ ಈ ಆವೃತ್ತಿಯ ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ.

ಆರಂಭದಿಂದಲೂ ಭರ್ಜರಿ ಸದ್ದು ಮಾಡುತ್ತಲೇ ಇದ್ದ ಸಿಎಸ್ ಕೆ ಮತ್ತು ಸೈಲಂಟ್ ಕಿಲ್ಲರ್ ನಂತೆ ಎದುರಾಳಿಗಳನ್ನು ಮಣಿಸಿದ ಹೈದರಾಬಾದ್ ತಂಡದ ನಡುವಿನ ಕಾದಾಟ ಇಂಟ್ರಸ್ಟಿಂಗ್ ಎನಿಸಲಿವೆ. ಲೀಗ್ ಪಂದ್ಯಗಳಲ್ಲಿ ಎರಡೂ ತಂಡಗಳು ಸಮಬಲದ ಪ್ರದರ್ಶನ ಕಾಯ್ದುಕೊಂಡಿದ್ದವು. ಕೆಲವೇ ಕೆಲವು ನೆಟ್ ರನ್ ರೇಟ್ ಆಧಾರದಲ್ಲಿ ಇವೆರಡೂ ಒಂದು ಮತ್ತು ಎರಡನೇ ಸ್ಥಾನದಲ್ಲಿವೆ.

ಹೀಗಾಗಿ ಮೊದಲ ಪಂದ್ಯವೇ ಕಳೆಗಟ್ಟಲಿರುವುದು ಖಚಿತ. ಮುಂಬೈ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದವರು ಮೇ 27  ರಂದು ನಡೆಯಲಿರುವ ಫೈನಲ್ ಪಂದ್ಯ ಆಡಲಿರುವ ಬಲಾಢ್ಯ ತಂಡ ಯಾವುದೆಂದು ನಿರ್ಧರಿಸಲಿದೆ. ಎರಡೂ ತಂಡಗಳೂ ಸಮಬಲರಾದ್ದರಿಂದ ವೀಕ್ಷಕರ ಕುತೂಹಲವೂ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asian Games 2026: ಪಾಕಿಸ್ತಾನಕ್ಕೆ ಆಘಾತ ನೀಡಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತ

Asian Games 2026: ಪಾಕಿಸ್ತಾನಿಗಳನ್ನು ಚಚ್ಚಿ ಹಾಕಿದ ಅಭಿಷೇಕ್ ಶರ್ಮಾ, ತಿಲಕ್ ವರ್ಮ

Asian Games 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಬಳಿಕ ಉಭಯ ನಾಯಕರು ಕೈಕಲುಕಿದ್ರಾ ನೋಡಿ

Asian Games 2026: 17ರ ಹರೆಯದಲ್ಲೇ ಚಾರಿತ್ರಿಕ ಸಾಧನೆ; ಆರ್ಚರಿಯಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಕುಮ್‌ಕುಮ್ ಮೊಹೋದ್

ಐಸಿಸಿ ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನಾಂಕ ಮತ್ತು ಮೈದಾನ ಇಲ್ಲಿದೆ

ಮುಂದಿನ ಸುದ್ದಿ
Show comments