Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರು ಹರಾಜಿಗಿದ್ದಾರೆ…!!

Webdunia
ಶನಿವಾರ, 4 ಫೆಬ್ರವರಿ 2017 (08:03 IST)
ಬೆಂಗಳೂರು:  ಬಿಸಿಸಿಐ ಆಡಳಿತ ಮಂಡಳಿ ಐಪಿಎಲ್ ನಡೆಸಲು ಅನುಮತಿ ನೀಡಿದ್ದೇ ತಡ. ಈ ಬಗ್ಗೆ ಕೆಲಸ ಕಾರ್ಯಗಳು ಬಿರುಸಿನಿಂದ ಆರಂಭವಾಗಿದೆ. ಫೆಬ್ರವರಿ 20 ರಂದು ಬೆಂಗಳೂರಿನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

 
ಈ ಮೊದಲು ಬೆಂಗಳೂರಿನ ಬದಲಾಗಿ ಮುಂಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂಬ ಸುದ್ದಿ ಹರಡಿತ್ತು. ಆದರೆ ಬೆಂಗಳೂರಿನಲ್ಲೇ ನಡೆಯುವುದಾಗಿ ಆಡಳಿತ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದೆ. ನಗರದ ರಿಟ್ಜ್ ಕಾರ್ಟನ್ ಹೋಟೆಲ್ ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

ಪ್ರತೀ ತಂಡವೂ 9 ವಿದೇಶೀ ಆಟಗಾರರನ್ನು ಒಳಗೊಂಡಂತೆ 27 ಆಟಗಾರರನ್ನು ಖರೀದಿಸಬಹುದಾಗಿದೆ. ಬೆಂಗಳೂರಿನಲ್ಲಿ ಇದು ಸತತ ನಾಲ್ಕನೇ ಬಾರಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

ಮುಂದಿನ ಸುದ್ದಿ
Show comments