ಐಪಿಎಲ್: ತವರಿನಲ್ಲಿ ಗೆಲುವಿನ ಸಿಹಿ ಉಂಡ ಆರ್ ಸಿಬಿ

Webdunia
ಶನಿವಾರ, 14 ಏಪ್ರಿಲ್ 2018 (07:10 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ತವರಿನ ರಾಯಲ್ ಚಾಲೆಂಜರ್ಸ್ ಪಾಲಾಗಿದೆ.

ಆರ್ ಸಿಬಿ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 4 ವಿಕೆಟ್  ಗಳ ಜಯ ದಾಖಲಿಸಿದೆ. ಗೆಲುವಿಗೆ 156 ರನ್ ಬೆನ್ನತ್ತಿದ ಆರ್ ಸಿಬಿ 19.3 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ.

ಆರಂಭದಲ್ಲಿಯೇ ಬ್ರೆಂಡಮ್ ಮೆಕಲಮ್ ವಿಕೆಟ್ ಕಳೆದುಕೊಂಡರೂ ಕ್ವಿಂಟನ್ ಡಿ ಕಾಕ್ 45 ರನ್ ಸಿಡಿಸಿ ಆಧಾರವಾದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವಾಡಿದ ಎಬಿಡಿ ವಿಲಿಯರ್ಸ್ 40 ಎಸೆತಗಳಲ್ಲಿ 57 ರನ್ ಸಿಡಿಸಿ ಗೆಲುವಿನ ಹಾದಿ ಸುಗಮವಾಗಿಸಿದರು. ಇದರೊಂದಿಗೆ ಆರ್ ಸಿಬಿ ಈ ಆವೃತ್ತಿಯ ಮೊದಲ ಗೆಲುವು ದಾಖಲಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments