Daily Horoscope
✕

ಐಪಿಎಲ್: ಸಿಎಸ್ ಕೆ ಎದುರುಗಿದೆ ದೊಡ್ಡ ದಾಖಲೆ ಮಾಡುವ ಅವಕಾಶ

Webdunia
ಭಾನುವಾರ, 27 ಮೇ 2018 (09:38 IST)
ನವದೆಹಲಿ: ಐಪಿಎಲ್ ಫೈನಲ್ ಗೆ ಇಂದು ವೇದಿಕೆ ಸಜ್ಜಾಗಿದ್ದು, ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆ ದಾಖಲೆಯೊಂದನ್ನು ಮಾಡುವ ಅವಕಾಶ ಎದುರಾಗಿದೆ.

7 ಬಾರಿ ಐಪಿಎಲ್ ಫೈನಲ್ ಗೇರಿರುವ ಸಿಎಸ್ ಕೆ ಇದುವರೆಗೆ ಎರಡು ಬಾರಿ ಪ್ರಶಸ್ತಿ ಗೆದ್ದಿದೆ. ಒಂದು ವೇಳೆ ಇಂದು ನಡೆಯಲಿರುವ ಫೈನಲ್ ಗೆದ್ದರೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮಾಡಿದ ದಾಖಲೆ ಸರಿಗಟ್ಟಲಿದೆ.

ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಆದ ದಾಖಲೆ ಮುಂಬೈ ಇಂಡಿಯನ್ಸ್ ಹೆಸರಿನಲ್ಲಿದೆ. ಮೂರು ಬಾರಿ ಮುಂಬೈ ಚಾಂಪಿಯನ್ ಆಗಿತ್ತು. ಇದೀಗ ಚೆನ್ನೈ ಹ್ಯಾಟ್ರಿಕ್ ಗೆಲುವು ಸಾಧಿಸಿದರೆ ಆ ದಾಖಲೆ ಸಮವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments