Daily Horoscope
✕

ಹೊಸ ನಿಯಮಾವಳಿಯಿಂದ ಕಳೆಗಟ್ಟಲಿದೆ ಐಪಿಎಲ್

Webdunia
ಶನಿವಾರ, 7 ಏಪ್ರಿಲ್ 2018 (06:52 IST)
ಮುಂಬೈ: 11 ನೇ ಆವೃತ್ತಿಯ ಐಪಿಎಲ್ ಗೆ ಇಂದು ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಹೊಸ ನಿಯಮಾವಳಿಯೊಂದಿಗೆ ಈ ಬಾರಿಯ ಐಪಿಎಲ್ ಕಳೆಗಟ್ಟಲಿದೆ.

ಈ ಬಾರಿಯ ಐಪಿಎಲ್ ನಲ್ಲಿ ಬಿಸಿಸಿಐ ಡಿಆರ್ ಎಸ್ ಅಳವಡಿಸಲು ನಿರ್ಧರಿಸಿರುವುದು ಆಟಗಾರರು ಮತ್ತು ಅಭಿಮಾನಿಗಳಲ್ಲಿ ರೋಚಕತೆ ಹೆಚ್ಚಿಸಿದೆ.

ಡಿಆರ್ ಎಸ್ ನಲ್ಲಿ ಹಾಕ್ ಐ ಮತ್ತು ಅಲ್ಟ್ರಾ ಎಡ್ಜ್ ಬಳಸಲು ಬಿಸಿಸಿಐ ನಿರ್ಧರಿಸಿದೆ. ಇದುವರೆಗೆ ಐಪಿಎಲ್ ನಲ್ಲಿ ಡಿಆರ್ ಎಸ್ ಅಳವಡಿಕೆಗೆ ಬಿಸಿಸಿಐ ಒಪ್ಪಿರಲಿಲ್ಲ. ಈ ಬಾರಿ ಈ ನಿಯಮ ಆಟಕ್ಕೆ ಇನ್ನಷ್ಟು ರೋಚಕತೆ ಒದಗಿಸಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮನೆ ಮಾಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments