Daily Horoscope
✕

ಐಪಿಎಲ್: ಧೋನಿ ಮಾಡಿದ ಕೆಲಸವನ್ನೇ ವಿರಾಟ್ ಕೊಹ್ಲಿಯೂ ಮಾಡಿದರು!

Webdunia
ಬುಧವಾರ, 4 ಏಪ್ರಿಲ್ 2018 (10:02 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿರುವ ವಿರಾಟ್ ಕೊಹ್ಲಿ ಧೋನಿ ಹಾದಿಯಲ್ಲೇ ನಡೆದಿದ್ದಾರೆ. ತಮ್ಮ ಫ್ರಾಂಚೈಸಿಯ ಜನಪ್ರಿಯತೆಗಾಗಿ ಕ್ರಿಕೆಟಿಗರು ಇದೀಗ ಏನೇನೋ ಕಸರತ್ತು ಮಾಡುತ್ತಿದ್ದಾರೆ. ಅದಕ್ಕೀಗ ಕೊಹ್ಲಿಯೂ ಸೇರ್ಪಡೆಯಾಗಿದ್ದಾರೆ.

ಧೋನಿ ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಚಾರಕ್ಕಾಗಿ ಡ್ಯಾನ್ಸ್ ಮಾಡಿ ವಿಡಿಯೋ ಮಾಡಿದ್ದರು. ಅದಾದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡಾ ಹೊಸ ಸ್ಟೆಪ್ಸ್ ಕಲಿಯುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದೀಗ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಕೂಡಾ ತಮ್ಮ ಸಹ ಆಟಗಾರರೊಂದಿಗೆ ಡ್ಯಾನ್ಸ್ ಗೆ ಹೆಜ್ಜೆ ಹಾಕಿದ ವಿಡಿಯೋ ಭಾರೀ ವೈರಲ್ ಆಗಿದೆ. ಐಪಿಎಲ್ ಪೂರ್ವಭಾವಿ ಸಿದ್ಧತೆಗಾಗಿ ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ತಮ್ಮ ತಂಡದ ಪ್ರಚಾರದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments