ಐಪಿಎಲ್: ಆರೆಂಜ್ ಕ್ಯಾಪ್ ಇದೀಗ ವಿರಾಟ್ ಕೊಹ್ಲಿ ಪಾಲು

Webdunia
ಬುಧವಾರ, 18 ಏಪ್ರಿಲ್ 2018 (10:58 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದರೂ ನಾಯಕ ವಿರಾಟ್ ಕೊಹ್ಲಿ ಗರಿಮೆಗೆ ಕೊರತೆಯಾಗಿಲ್ಲ.

ಕೊಹ್ಲಿ ನಿನ್ನೆ 92 ರನ್ ಸಿಡಿಸಿದ್ದರು. ತಂಡ ಸೋತರೂ ಎಲ್ಲಾ ಪಂದ್ಯಗಳಲ್ಲೂ ಕೊಹ್ಲಿ ರನ್ ಗಳಿಸಿದ್ದರು. ಹೀಗಾಗಿ ಇದೀಗ ಅತೀ ಹೆಚ್ಚು ರನ್ ಗಳಿಸಿದವರಿಗೆ ಸಿಗುವ ಆರೆಂಜ್ ಕ್ಯಾಪ್ ಕೊಹ್ಲಿ ಪಾಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಬಳಿಯಿದ್ದ ಆರೆಂಜ್ ಕ್ಯಾಪ್ ನ್ನು ಕೊಹ್ಲಿ ನಿನ್ನೆಯ ಪಂದ್ಯದೊಂದಿಗೆ ತಮ್ಮದಾಗಿಸಿಕೊಂಡರು. ಬೌಲಿಂಗ್ ವಿಭಾಗದಲ್ಲಿ ಕೊಡಮಾಡುವ ನೇರಳೆ ಕ್ಯಾಪ್ ಗೌರವ ಮುಂಬೈ ಇಂಡಿಯನ್ಸ್ ಸ್ಪಿನ್ನರ್ ಮಯಾಂಕ್ ಮಾರ್ಕಂಡೆ ಪಾಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮತ್ತೇ ಕೈಕೊಟ್ಟ ವಿರಾಟ್ ಕೊಹ್ಲಿ, ಕಾಂಗರೂ ನೆಲದಲ್ಲಿ ಟೀಂ ಇಂಡಿಯಾಗೆ ಸೋಲು

Viral Video: ರೋಹಿತ್, ಧೋನಿ ನೆನಪಿಸುವಂತೆ ಬ್ಯಾಟಿಂಗ್ ಮಾಡುತ್ತಾನೆ ಈ ಪುಟ್ಟ ಬಾಲಕ

ಮುಂದಿನ ಸುದ್ದಿ
Show comments