Webdunia - Bharat's app for daily news and videos

Install App

ಟೀಂ ಇಂಡಿಯಾಗೆ ನೋ ಐಪಿಎಲ್ ಗೆ ಜೈ ಅಂತಿದ್ದಾರಾ ಇಶಾನ್ ಕಿಶನ್

Krishnaveni K
ಶುಕ್ರವಾರ, 9 ಫೆಬ್ರವರಿ 2024 (08:59 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಇದೀಗ ಹಾರ್ದಿಕ್ ಪಾಂಡ್ಯ ಜೊತೆ ಅಭ್ಯಾಸ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಟೀಂ ಇಂಡಿಯಾ ಕಿರು ಮಾದರಿಯಲ್ಲಿ ಜಿತೇಶ್ ಶರ್ಮಾಗೆ ವಿಕೆಟ್ ಕೀಪಿಂಗ್ ಹೊಣೆ ಕೊಟ್ಟಿದ್ದು ಇಶಾನ್ ಮುನಿಸಿಗೆ ಕಾರಣ ಎನ್ನಲಾಗಿದೆ. ಇದೇ ಕಾರಣಕ್ಕೇ ಅವರು ದ.ಆಫ್ರಿಕಾ ಸರಣಿಯಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದರು. ಅಷ್ಟೇ ಅಲ್ಲ ಕೋಚ್ ದ್ರಾವಿಡ್ ರಣಜಿ ಟ್ರೋಫಿ ಆಡಿ ಫಿಟ್ನೆಸ್ ಸಾಬೀತುಪಡಿಸಿದರೆ ತಂಡಕ್ಕೆ ಪರಿಗಣಿಸಬಹುದು ಎಂದರೂ ಕ್ಯಾರೇ ಎಂದಿಲ್ಲ.

ಇದೂ ಸಾಲದೆಂಬಂತೆ ಇದೀಗ ತಮ್ಮ ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಜೊತೆ ಅಭ್ಯಾಸ ನಡೆಸಿದ್ದು ಕಂಡುಬಂದಿದೆ. ಆ ಮೂಲಕ ಇಶಾನ್ ತಾನು ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡುವ ಇರಾದೆ ಇಲ್ಲ. ಐಪಿಎಲ್ ಗೆ ತಯಾರಿ ನಡೆಸುತ್ತಿರುವ ಸೂಚನೆ ನೀಡಿದ್ದಾರೆ. ಇದೀಗ ಭಾರೀ ಟೀಕೆಗೊಳಗಾಗಿದೆ.

ರಾಷ್ಟ್ರೀಯ ತಂಡಕ್ಕಾಗಿ ಆಡುವುದು ಎಷ್ಟೋ ಕ್ರಿಕೆಟಿಗರ ಕನಸು.  ಆದರೆ ಇಶಾನ್ ರಾಷ್ಟ್ರೀಯ ತಂಡವನ್ನು ಕಡೆಗಣಿಸಿ ಐಪಿಎಲ್ ತಂಡಕ್ಕೆ ಮಣೆ ಹಾಕಿರುವುದು ಹಲವರ ಟೀಕೆಗೆ ಗುರಿಯಾಗಿದೆ. ಮತ್ತೆ ಕೆಲವರು ತಂಡದಲ್ಲಿ ಪ್ರತಿಭೆಯಿದ್ದೂ ಅವಕಾಶ ಕೊಡದೇ ಇದ್ದರೆ ಏನು ಮಾಡಬೇಕು. ತಂಡದ ರಾಜಕೀಯದಿಂದ ಬೇಸತ್ತೇ ಇಶಾನ್ ಇಂತಹ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments