Webdunia - Bharat's app for daily news and videos

Install App

ಸೌತ್ ಆಫ್ರಿಕಾ ಟೆಸ್ಟ್ ಸರಣಿಯಿಂದ ಹೊರನಡೆದ ಇಶಾನ್ ಕಿಶನ್

Webdunia
ಸೋಮವಾರ, 18 ಡಿಸೆಂಬರ್ 2023 (08:40 IST)
ಮುಂಬೈ: ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾ ವಿಕೆಟ್ ಕೀಪರ್ ಇಶಾನ್ ಕಿಶನ್ ಹೊರನಡೆದಿದ್ದಾರೆ.

ಡಿಸೆಂಬರ್ 26 ರಿಂದ ಆರಂಭವಾಗಲಿರುವ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಹೀಗಿದ್ದರೂ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನವಾಗಿತ್ತು.

ಇದೀಗ ಇಶಾನ್ ತಾವಾಗಿಯೇ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಆದರೆ ಇಶಾನ್ ವೈಯಕ್ತಿಕ ಕಾರಣ ನೀಡಿ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇನ್ನು, ಇಶಾನ್ ಕಿಶನ್ ಹೊರನಡೆದ ಹಿನ್ನಲೆಯಲ್ಲಿ ತಂಡಕ್ಕೆ ಅವರ ಬದಲಿಯಾಗಿ ವಿಕೆಟ್ ಕೀಪರ್ ಬ್ಯಾಟಿಗ ಕೆ.ಎಸ್. ಭರತ್ ಅವರನ್ನು ಆಯ್ಕೆ ಮಾಡಲಾಗಿದೆ. ಭರತ್ ಈಗಾಗಲೇ ಭಾರತ ತಂಡ ಪರ ಆಡಿದ ಅನುಭವ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments