ಫಾರ್ಮ್ ನಲ್ಲಿಲ್ಲದ ಸೂರ್ಯಕುಮಾರ್, ಇಶಾನ್ ಗೆ ಟಿ20 ವಿಶ್ವಕಪ್ ನಿಂದ ಗೇಟ್ ಪಾಸ್?!

Webdunia
ಗುರುವಾರ, 30 ಸೆಪ್ಟಂಬರ್ 2021 (11:31 IST)
ಮುಂಬೈ: ಐಪಿಎಲ್ 14 ರ ಎರಡನೇ ಭಾಗಕ್ಕೆ ಮೊದಲು ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡ ಪ್ರಕಟಿಸಲಾಗಿತ್ತು. ಈ ತಂಡದಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದರು.


ಆದರೆ ಮುಂಬೈ ಇಂಡಿಯನ್ಸ್ ತಂಡದ  ಈಇಬ್ಬರು ಯುವ ಆಟಗಾರರು ಯಾಕೋ ಐಪಿಎಲ್ ನಲ್ಲಿ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಕಳೆದ ನಾಲ್ಕು ಪಂದ್ಯಗಳಿಂದ ಇಬ್ಬರ ಪ್ರದರ್ಶನ ಕಳೆಗುಂದಿದೆ.

ಇಶಾನ್ ಕ್ರಮವಾಗಿ 11, 14 ಮತ್ತು 9 ರನ್ ಗಳಿಸಿದರೆ ಸೂರ್ಯ 3,5, ಮತ್ತು 8 ರನ್ ಗಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಇಶಾನ್ ಆಡಿರಲಿಲ್ಲ. ಆದರೆ ಸೂರ್ಯ ಅವಕಾಶ ಸಿಕ್ಕರೂ ಮತ್ತೆ ವಿಫಲರಾಗಿದ್ದಾರೆ. ಹೀಗಾಗಿ ಈ ಇಬ್ಬರು ಇದೇ ಫಾರ್ಮ್ ಮುಂದುವರಿಸಿದರೆ ಬಿಸಿಸಿಐ ಶ್ರೇಯಸ್ ಐಯರ್ ಗೆ ಚಾನ್ಸ್ ಕೊಡುವ ಸಾಧ‍್ಯತೆಯೂ ಇದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments