ಟೀಂ ಇಂಡಿಯಾಗೆ ಆಯ್ಕೆಯಾದ ಮೇಲೆ ಆರಾಮಾಗಿರುವ ಸೂರ್ಯಕುಮಾರ್, ಇಶಾನ್ ಕಿಶನ್

Webdunia
ಬುಧವಾರ, 6 ಅಕ್ಟೋಬರ್ 2021 (11:50 IST)
ದುಬೈ: ಟೀಂ ಇಂಡಿಯಾಗೆ ಆಯ್ಕೆಯಾಗುವ ಮೊದಲು ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಗಳಾದ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಜೋಡಿ ಐಪಿಎಲ್ ನಲ್ಲಿ ಮೋಡಿ ಮಾಡುತ್ತಿತ್ತು. ಇಬ್ಬರೂ ಫಾರ್ಮ್ ಕಳೆದುಕೊಂಡಿರುವ ಪರಿಣಾಮ ಮುಂಬೈ ತಂಡವೇ ಕಳೆಗುಂದಿದೆ.


ಇದರ ಬಗ್ಗೆ ಮಾತನಾಡಿರುವ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಟೀಂ ಇಂಡಿಯಾಗೆ ಆಯ್ಕೆಯಾದ ಮೇಲೆ ಇಬ್ಬರೂ ಗಾಂಭೀರ್ಯವಾಗಿಲ್ಲ, ಆರಾಮವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಟೀಂ ಇಂಡಿಯಾ ಕ್ಯಾಪ್ ಸಿಕ್ಕ ಮೇಲೆ ಇಬ್ಬರೂ ಆರಾಮವಾಗಿದ್ದಾರೆ. ತಮ್ಮ ಹೊಡೆತಗಳ ಬಗ್ಗೆ ಗಮನವೇ ಇಲ್ಲ. ಬಹುಶಃ ಭಾರತ ತಂಡದ ಸದಸ್ಯರು ಎಂಬ ಕಾರಣಕ್ಕೆ ತಾವಿಬ್ಬರೂ ದೊಡ್ಡ ಆಟಗಾರರು ಎಂಬ ಭ್ರಮೆಯಲ್ಲಿ ದೊಡ್ಡ ಹೊಡೆತಗಳಿಗೆ ಕೈ ಹಾಕುತ್ತಿದ್ದಾರೆ’ ಎಂದು ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

INDW vs SAW: ದಕ್ಷಿಣ ಆಫ್ರಿಕಾ ಎದುರು ಕೊನೆಯ ಹಂತದಲ್ಲಿ ಭಾರತ ಮಹಿಳೆಯರು ಸೋತಿದ್ದಕ್ಕೆ ಕಾರಣ ಇದುವೇ

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಮುಂದಿನ ಸುದ್ದಿ
Show comments