Webdunia - Bharat's app for daily news and videos

Install App

ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ನಲ್ಲಿ ಇಶಾಂತ್ ಶರ್ಮಾಗೆ ಗಾಯ

Webdunia
ಶುಕ್ರವಾರ, 25 ಜೂನ್ 2021 (16:50 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಗಾಯಮಾಡಿಕೊಂಡಿದ್ದಾರೆ.


ಬಲಗೈಗೆ ಗಾಯ ಮಾಡಿಕೊಂಡಿರುವ ವೇಗಿಗೆ ಈಗ ಸ್ಟಿಚ್ ಹಾಕಲಾಗಿದೆ. ಇದರಿಂದಾಗಿ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಾರಾ ಎಂದು ಇನ್ನಷ್ಟೇ ತಿಳಿಯಬೇಕಿದೆ.

ಹಾಗಿದ್ದರೂ ಗಾಯ ಗಂಭೀರವಲ್ಲ, 10 ದಿನಗಳಲ್ಲಿ ಸ್ಟಿಚ್ ತೆಗೆಯಲಾಗುತ್ತದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಹಾಗಿದ್ದರೂ ಸದ್ಯದ ಮಟ್ಟಿಗೆ ಅವರು ಅಭ್ಯಾಸ ತಪ್ಪಿಸಿಕೊಳ್ಳಲಿದ್ದಾರೆ. ಒಂದು ವೇಳೆ ಇಶಾಂತ್ ಅಲಭ್ಯರಾದರೆ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments