Daily Horoscope

ಮೂರನೇ ಟೆಸ್ಟ್ ಗೆ ಇಶಾಂತ್ ಶರ್ಮಾಗೆ ಬುಲಾವ್

Webdunia
ಸೋಮವಾರ, 10 ಜನವರಿ 2022 (08:50 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅನುಭವಿ ವೇಗಿ ಇಶಾಂತ್ ಶರ್ಮಾಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.

ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಇಶಾಂತ್ ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಗೆ ಅವಕಾಶ ನೀಡಲಾಗಿತ್ತು. ಆದರೆ ಸಿರಾಜ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿರಲಿಲ್ಲ.

ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಐತಿಹಾಸಿಕ ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾ ತಂಡದಲ್ಲಿ ಅನುಭವಿ ಇಶಾಂತ್ ಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತವರಿನಲ್ಲಿ ಇಶಾಂತ್ ಪ್ರದರ್ಶನ ಕಳಾಹೀನವಾಗಿತ್ತು. ಆದರೆ ದ.ಆಫ್ರಿಕಾ ವೇಗಿಗಳ ಪಿಚ್ ನಲ್ಲಿ ಇಶಾಂತ್ ಬೌಲಿಂಗ್ ಪರಿಣಾಮಕಾರಿಯಾಗಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments