Webdunia - Bharat's app for daily news and videos

Install App

ಟೆಸ್ಟ್ ಕ್ರಿಕೆಟ್ ನಲ್ಲಿ ಇಶಾಂತ್ ಶರ್ಮಾ ಹೊಸ ದಾಖಲೆ

Webdunia
ಶುಕ್ರವಾರ, 31 ಆಗಸ್ಟ್ 2018 (09:40 IST)
ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ.

ನಿನ್ನೆಯ ಪಂದ್ಯದಲ್ಲಿ 2 ವಿಕೆಟ್ ಕಿತ್ತ ಇಶಾಂತ್ ತಮ್ಮ ಟೆಸ್ಟ್ ಬಾಳ್ವೆಯ 250 ನೇ ವಿಕೆಟ್ ಸಂಪಾದಿಸಿದರು. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್  ನಲ್ಲಿ 250 ವಿಕೆಟ್ ಪಡೆದ ಭಾರತದ ಮೂರನೇ ವೇಗಿ ಎನಿಸಿಕೊಂಡರು.

ಇದಕ್ಕೂ ಮೊದಲು ಕಪಿಲ್ ದೇವ್ (434), ಜಹೀರ್ ಖಾನ್ (311) ಈ ಸಾಧನೆ ಮಾಡಿದ್ದಾರೆ. ನಿನ್ನೆ ಇಂಗ್ಲೆಂಡ್ ನಾಯಕ ಜೋ ರೂಟ್ ವಿಕೆಟ್ ಪಡೆದ ಇಶಾಂತ್ 250 ರ ಪಟ್ಟಿಗೆ ಸೇರ್ಪಡೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡ್ರೀಮ್‌ 11 ಕೈಕೊಟ್ಟ ಬೆನ್ನಲ್ಲೇ ಷರತ್ತಿನೊಂದಿಗೆ ಟೈಟಲ್ ಪ್ರಾಯೋಜಕರಿಗೆ ಬಿಸಿಸಿಐ ಆಹ್ವಾನ

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

ಮುಂದಿನ ಸುದ್ದಿ
Show comments