Webdunia - Bharat's app for daily news and videos

Install App

ಭಾರತ-ಪಾಕ್ ಪಂದ್ಯ: ಮೈದಾನದಲ್ಲಿ ಮೊಳಗಿದ ಜೈಶ್ರೀರಾಮ್ ಕೂಗು

Webdunia
ಶನಿವಾರ, 14 ಅಕ್ಟೋಬರ್ 2023 (18:33 IST)
ಅಹಮ್ಮದಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್ ಪಂದ್ಯ ಗುಜರಾತ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಇಂದಿನ ಪಂದ್ಯಕ್ಕೆ ಸ್ಟೇಡಿಯಂ ಭರ್ತಿಯಾಗಿದ್ದು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಕರು ಸೇರಿದ್ದಾರೆ. ಪಂದ್ಯಕ್ಕೆ ಮೊದಲೇ ಟಿಕೆಟ್ ಗಳು ಸೋಲ್ಡ್ ಔಟ್ ಆಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸಮರ್ಥಕರೇ ಸ್ಟೇಡಿಯಂನಲ್ಲಿದ್ದಾರೆ.

ಈ ನಡುವೆ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಮಂದಿ ಏಕಕಾಲಕ್ಕೆ ಜೈ ಶ್ರೀರಾಮ್ ಎಂದು ಕೂಗು ಹಾಕುವ ಮೂಲಕ ಟೀಂ ಇಂಡಿಯಾಕ್ಕೆ ಹುರಿದುಂಬಿಸಿದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಮುಂದಿನ ಸುದ್ದಿ
Show comments