Select Your Language

Notifications

webdunia
webdunia
webdunia
webdunia

ಜೇಮ್ಸ್ ಆಂಡರ್ಸನ್ ಗೆ ವಿರಾಟ್ ಕೊಹ್ಲಿ ಏಳನೇ ಬೇಟೆ

ವಿರಾಟ್ ಕೊಹ್ಲಿ
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಮುಂದುವರಿದಿದೆ.


ಕೇವಲ 7 ರನ್ ಗಳಿಸಿ ಜೇಮ್ಸ್ ಆಂಡರ್ಸನ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದ್ದಾರೆ. ವಿಶೇಷವೆಂದರೆ ಏಳನೇ ಬಾರಿ ಜೇಮ್ಸ್ ಆಂಡರ್ಸನ್ ಗೆ ವಿಕೆಟ್ ಒಪ್ಪಿಸಿದ್ದಾರೆ.

ಇದರೊಂದಿಗೆ ಕೊಹ್ಲಿ ವಿರುದ್ಧ ಆಂಡರ್ಸನ್ ಮತ್ತೆ ಮೇಲುಗೈ ಸಾಧಿಸಿದ್ದಾರೆ. ವಿಶೇಷವೆಂದರೆ ಟೀಂ ಇಂಡಿಯಾದ ಆರಂಭಿಕ ಮೂರೂ ವಿಕೆಟ್ ಗಳೂ ಆಂಡರ್ಸನ್ ಪಾಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಇಂಗ್ಲೆಂಡ್ ಟೆಸ್ಟ್: ಅದೇ ಟೀಂ, ಸೀನ್ ಮಾತ್ರ ಉಲ್ಟಾ!