Webdunia - Bharat's app for daily news and videos

Install App

IND vs ENG: ಪತ್ನಿಗಾಗಿ ಟೆಸ್ಟ್ ಕೈ ಬಿಟ್ಟಿದ್ದಕ್ಕೆ ವಿರಾಟ್ ಕೊಹ್ಲಿಗೆ ಶೇಮ್ ಎಂದ ಜೇಮ್ಸ್ ಆಂಡರ್ಸನ್

Krishnaveni K
ಶನಿವಾರ, 2 ಮಾರ್ಚ್ 2024 (13:37 IST)
Photo Courtesy: Twitter
ಧರ್ಮಶಾಲಾ: ಪತ್ನಿಯ ಹೆರಿಗೆಯ ನಿಮಿತ್ತ ಇಂಗ್ಲೆಂಡ್ ವಿರುದ್ಧದ ಎಲ್ಲಾ ಟೆಸ್ಟ್ ಪಂದ್ಯಗಳಿಂದ ಹೊರುಗಳಿದಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಗ್ಗೆ ಇಂಗ್ಲೆಂಡ್ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ನಾಚಿಕೆಗೇಡು ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಐದೂ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಪತ್ನಿ ಮಕ್ಕಳ ಜೊತೆಗಿರಲು ಕೊಹ್ಲಿ ಟೆಸ್ಟ್ ಸರಣಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದರು.

ಆದರೆ ಭಾರತ-ಇಂಗ್ಲೆಂಡ್ ಸರಣಿಯೆಂದರೆ ಕೊಹ್ಲಿ ಮತ್ತು ಆಂಡರ್ಸನ್ ನಡುವಿನ ಮೈದಾನದ ಕದನ ನೋಡಲು ಅಭಿಮಾನಿಗಳು ಉತ್ಸುಹಕರಾಗಿರುತ್ತಾರೆ. ವಿರಾಟ್ ಕೊಹ್ಲಿಗೂ ಟೆಸ್ಟ್ ಮಾದರಿ ಕ್ರಿಕೆಟ್ ಅಚ್ಚುಮೆಚ್ಚು. ಆದರೆ ಕೌಟುಂಬಿಕ ಕಾರಣಕ್ಕೆ ಮಹತ್ವದ ಸರಣಿಯನ್ನೇ ಕೈ ಬಿಟ್ಟಿದ್ದಾರೆ. ಇದರಿಂದ ಆಂಡರ್ಸನ್ ಕೂಡಾ ತಮ್ಮ ಮೈದಾನದ ವೈರಿ ಕೊಹ್ಲಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ತಮ್ಮ ನಿರಾಶೆಯನ್ನು ಈ ರೀತಿ ಹೊರಹಾಕಿದ್ದಾರೆ.

‘ನಾವು ಯಾವತ್ತೂ ನಮ್ಮ ಬೆಸ್ಟ್ ಎದುರಾಳಿಯ ವಿರುದ್ಧ ಆಡಲು ಇಷ್ಟಪಡುತ್ತೇವೆ. ಆದರೆ ಕೊಹ್ಲಿ ಈ ಸರಣಿಯ ಭಾಗವಾಗಿಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿ. ಕಳೆದ ಕೆಲವು ವರ್ಷಗಳಲ್ಲಿ ನಮ್ಮಿಬ್ಬರ ನಡುವೆ ಅತ್ಯುತ್ತಮ ಹೋರಾಟವಿತ್ತು. ನನಗೆ ಮಾತ್ರವಲ್ಲ, ಒಂದು ತಂಡವಾಗಿ ಒಬ್ಬ ಅತ್ಯುತ್ತಮ ಎದುರಾಳಿಯ ಎದುರು ಆಡಲು ಬಯಸುತ್ತೇವೆ ಮತ್ತು ಆತ ಅಂತಹ ಆಟಗಾರರಲ್ಲೊಬ್ಬ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments