Webdunia - Bharat's app for daily news and videos

Install App

ನೀವಿಲ್ಲದ ಮುಂಬೈ ಇಂಡಿಯನ್ಸ್ ತಂಡವನ್ನು ನೆನೆಸಿಕೊಳ್ಳಕಲೂ ಕಷ್ಟ ಎಂದ ಬುಮ್ರಾ

Webdunia
ಶುಕ್ರವಾರ, 22 ಜನವರಿ 2021 (07:58 IST)
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ವೇಗಿ ಲಸಿತ್ ಮಲಿಂಗಾ ಐಪಿಎಲ್ ನಿಂದಲೂ ನಿವೃತ್ತಿ ಹೇಳಿದ್ದಾರೆ. ಅವರ ನಿವೃತ್ತಿ ಬಗ್ಗೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.


ಜಸ್ಪ್ರೀತ್ ಬುಮ್ರಾ ತಮ್ಮ ಸಂದೇಶದಲ್ಲಿ ‘ನೀವಿಲ್ಲದ ಮುಂಬೈ ಇಂಡಿಯನ್ಸ್ ತಂಡವನ್ನು ಊಹಿಸುವುದೂ ಕಷ್ಟ. ನೀವು ನಮ್ಮ ಸ್ಪೂರ್ತಿಯಾಗಿದ್ದಿರಿ’ ಎಂದು ಬರೆದುಕೊಂಡಿದ್ದಾರೆ. ಇನ್ನು, ನಾಯಕ ರೋಹಿತ್ ಶರ್ಮಾ ಕೂಡಾ ಮಲಿಂಗಗೆ ವಿದಾಯ ಕೋರಿದ್ದು, ‘ಮ್ಯಾಚ್ ವಿನ್ನರ್, ಸ್ಪೂರ್ತಿಯುತ ಆಟಗಾರ, ನಿಮ್ಮನ್ನು ತಂಡ ಮಿಸ್ ಮಾಡಿಕೊಳ‍್ಳಲಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments