Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡುತ್ತಿರುವ ಖುಷಿಯಲ್ಲಿ ಜಸ್ಪ್ರೀತ್ ಬುಮ್ರಾ

Webdunia
ಮಂಗಳವಾರ, 20 ಸೆಪ್ಟಂಬರ್ 2022 (09:30 IST)
ಮೊಹಾಲಿ: ಬೆನ್ನು ನೋವಿನಿಂದಾಗಿ ಏಷ್ಯಾ ಕಪ್ ನಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಈಗ ಮತ್ತೆ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಬುಮ್ರಾ ಮೈದಾನಕ್ಕೆ ಮರಳುತ್ತಿರುವ ಖುಷಿಯಲ್ಲಿದ್ದಾರೆ. ಮೊಹಾಲಿಯಲ್ಲಿ ತಂಡದ ಜೊತೆಗೆ ಅಭ್ಯಾಸ ನಡೆಸಿರುವ ಫೋಟೋ ಪ್ರಕಟಿಸಿರುವ ಬುಮ್ರಾ ತಾನು ಚೇತರಿಸಿಕೊಂಡು ಮತ್ತೆ ಆಡಲು ಸಿದ್ಧನಾಗಿರುವುದಾಗಿ ಹೇಳಿದ್ದಾರೆ.

ಬುಮ್ರಾ ಕಮ್ ಬ್ಯಾಕ್ ಭಾರತ ತಂಡಕ್ಕೆ ಬಿಗ್ ಪ್ಲಸ್ ಪಾಯಿಂಟ್ ಆಗಲಿದೆ. ವಿಶ್ವಕಪ್ ದೃಷ್ಟಿಯಿಂದ ಬುಮ್ರಾರನ್ನು ಎಲ್ಲಾ ಪಂದ್ಯಗಳಲ್ಲಿ ಆಡಿಸುವ ಸಾಧ‍್ಯತೆಯಿಲ್ಲ. ಹಾಗಿದ್ದರೂ ಅವರು ಫಿಟ್ ಆಗಿರುವುದು ತಂಡಕ್ಕೆ ಆನೆಬಲ ಬಂದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಐಪಿಎಲ್‌ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಮುಂದಿನ ಸುದ್ದಿ
Show comments