Daily Horoscope
✕

ಟೆಸ್ಟ್ ಕ್ಯಾಪ್ಟನ್ಸಿಗೆ ಟವೆಲ್ ಹಾಕಿದ್ರು ಜಸ್ಪ್ರೀತ್ ಬುಮ್ರಾ

Webdunia
ಸೋಮವಾರ, 17 ಜನವರಿ 2022 (17:05 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ನಾಯಕತ್ವ ಹುದ್ದೆ ಈಗ ಖಾಲಿಯಾಗಿದೆ. ಈ ಸ್ಥಾನಕ್ಕೆ ಹೊಸದಾಗಿ ಯಾರು ನೇಮಕವಾಗಲಿದ್ದಾರೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ವೇಗಿ ಜಸ್ಪ್ರೀತ್ ಬುಮ್ರಾ ನಾಯಕತ್ವಕ್ಕೆ ಸಿದ್ಧ ಎಂದಿದ್ದಾರೆ.

ಒಂದು  ವೇಳೆ ತನಗೆ ಟೆಸ್ಟ್ ತಂಡದ ನಾಯಕತ್ವ ನೀಡಿದರೆ ಅದನ್ನು ನಿಭಾಯಿಸಲು ಸಿದ್ಧ ಎಂದು ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ. ಬುಮ್ರಾರನ್ನು ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಉಪನಾಯಕರಾಗಿ ನೇಮಿಸಲಾಗಿತ್ತು.

‘ಜವಾಬ್ಧಾರಿ ನಿಭಾಯಿಸುವುದು, ಇನ್ನೊಬ್ಬರಿಗೆ ನೆರವಾಗುವುದು ಯಾವತ್ತೂ ನನಗೆ ಇಷ್ಟವಾದ ಕೆಲಸ. ಒಂದು ವೇಳೆ ಅವಕಾಶ ಕೊಟ್ಟರೆ ಟೀಂ ಇಂಡಿಯಾ ನಾಯಕತ್ವ ವಹಿಸಲೂ ಸಿದ್ಧ. ಅದು ಗೌರವದ ವಿಚಾರ ಎಂದುಕೊಂಡಿದ್ದೇನೆ’ ಎಂದಿದ್ದಾರೆ ಬುಮ್ರಾ. ಆ ಮೂಲಕ ನಾಯಕತ್ವದ ರೇಸ್ ನಲ್ಲಿ ತಾವೂ ಇರುವುದಾಗಿ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments