Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾಗೆ ಮತ್ತೆ ಗಾಯ: ಟಿ20 ವಿಶ್ವಕಪ್ ನಿಂದ ಹೊರಕ್ಕೆ?

Webdunia
ಗುರುವಾರ, 29 ಸೆಪ್ಟಂಬರ್ 2022 (16:31 IST)
ಮುಂಬೈ: ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ಬೆನ್ನಿಗೆ ಗಾಯ ಮಾಡಿಕೊಂಡಿದ್ದು, ಟಿ20 ವಿಶ್ವಕಪ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ.

ಬುಮ್ರಾ ಬೆನ್ನು ನೋವಿನಿಂದಾಗಿ ಏಷ್ಯಾ ಕಪ್ ನಿಂದ ಹೊರಗುಳಿದಿದ್ದರು. ಬಳಿಕ ಆಸ್ಟ್ರೇಲಿಯಾ ಟಿ20 ಸರಣಿ ವೇಳೆ ತಂಡಕ್ಕೆ ವಾಪಸಾಗಿದ್ದರು. ಈ ಸರಣಿಯಲ್ಲಿ ಎರಡು ಪಂದ್ಯಗಳನ್ನು ಬುಮ್ರಾ ಆಡಿದ್ದರು. ಇದೀಗ ಆಫ್ರಿಕಾ ಸರಣಿಗೆ ಆಯ್ಕೆಯಾಗಿದ್ದರೂ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ.

ಟಿ20 ವಿಶ್ವಕಪ್ ದೃಷ್ಟಿಯಿಂದ ಬುಮ್ರಾರನ್ನು ಮಹತ್ವದ ಪಂದ್ಯಗಳಲ್ಲಿ ಮಾತ್ರ ಆಡಿಸಲಾಗುತ್ತಿತ್ತು. ಆದರೆ ಇದೀಗ ಮತ್ತೆ ಅವಸರದಲ್ಲಿ ಕಣಕ್ಕಿಳಿದಿದ್ದೇ ಅವರಿಗೆ ಮತ್ತೆ ಬೆನ್ನು ನೋವು ಪುನರಾವರ್ತಿಸಲು ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಅವರೀಗ ಟಿ20 ವಿಶ್ವಕಪ್ ನಿಂದಲೇ ಹೊರಗುಳಿಯುವ ಪರಿಸ್ಥಿತಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments